chikkamagaluru9 months ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಟಿಎಂ ಮೆಷಿನ್ಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಸುಟ್ಟು ಕರಕಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಐ.ಜಿ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ನ ಎಟಿಎಂ ಗೆ ಭಾನುವಾರ(ಎ.21) ಮಧ್ಯರಾತ್ರಿ ಬೆಂಕಿ ತಗುಲಿದೆ....