DAKSHINA KANNADA6 months ago
Mangaluru: ಚಿತ್ತರಂಜನ್ ಬೋಳಾರ್ ಗೆ ಸಾರ್ವಜನಿಕ ಅಭಿನಂದನೆ ಕಾರ್ಯಕ್ರಮ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಚಿತ್ತರಂಜನ್ ಬೋಳಾರ್ ಅವರನ್ನು ಸಾರ್ವಜನಿಕವಾಗಿ ಅಭಿನಂದಿಸುವ ಕಾರ್ಯಕ್ರಮ ಪಡೀಲ್ ನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಿನ್ನೆ ನಡೆಯಿತು. ಸನ್ಮಾನ ಸ್ವೀಕರಿಸಿದ ಚಿತ್ತರಂಜನ್...