bengaluru2 years ago
ಬೆಂಗಳೂರಿನಲ್ಲಿ ಭೀಕರ ಅಪಘಾತ: ನಾಲ್ಕು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಪಾಟ್ ಡೆತ್
ಬೆಂಗಳೂರು: ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಗುಂಪೊಂದು ಪ್ರವಾಸಕ್ಕೆಂದು ತೆರಳಿದ್ದಾಗ ರಸ್ತೆ ಅಪಘಾತದಲ್ಲಿ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳು ಗಾರ್ಡನ್ ಸಿಟಿ...