ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ರಿಕ್ಷಾ ಡಿಕ್ಕಿ ಹೊಡೆದ ಘಟನೆ ಸೆ.8 ರಂದು ಮಂಗಳೂರಿನ ಕಿನ್ನಿಗೋಳಿಯ ರಾಮನಗರದಲ್ಲಿ ಸಂಭವಿಸಿದೆ. ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ದ ರಾಜರತ್ನಪುರದ ನಿವಾಸಿ ಚೇತನಾ(35) ರಸ್ತೆ ದಾಟುತ್ತಿದ್ದ ವೇಳೆ ಕಟೀಲಿನಿಂದ ಕಿನ್ನಿಗೋಳಿ ಕಡೆಗೆ...
ಮಂಗಳೂರು: ಬಸ್ ಆಟೋ ಡಿಕ್ಕಿಯಾಗಿ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾ*ವನ್ನಪ್ಪಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಖಾಸಗಿ ಹೊಟೇಲ್ ಬಳಿ ಇಂದು ನಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಚಾಲಕ ದೇವರಾಜ್ ಸಾ*ವನ್ನಪ್ಪಿದ್ದಾರೆ. ಅವಘಡದಲ್ಲಿ ಆಟೋ...
ಬಂಟ್ವಾಳ ಪುರಸಭೆಯ ತ್ಯಾಜ್ಯ ಸಾಗಿಸುವ ಘನ ವಾಹನವು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಮುಖ್ಯ ರಸ್ತೆಯಲ್ಲಿ ನಡೆದಿದೆ. ಬಂಟ್ವಾಳ: ಬಂಟ್ವಾಳ ಪುರಸಭೆಯ ತ್ಯಾಜ್ಯ ಸಾಗಿಸುವ...
ಸಾರಡ್ಕ – ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ಹಾಲು ಸಾಗಿಸುತ್ತಿದ್ದ ಆಟೋ ರಿಕ್ಷಾವೊಂದು ಮಗುಚಿ ಬಿದ್ದು ಜಖಂಗೊಂಡಿದೆ. ಬಂಟ್ವಾಳ: ತಾಲೂಕಿ ವಿಟ್ಲ ಸಾರಡ್ಕ – ಪುಣಚ...
ಕಾಸರಗೋಡಿನಲ್ಲಿ ವಿದ್ಯುತ್ ಕಂಬಕ್ಕೆ ಆಟೋ ಢಿಕ್ಕಿ ಹೊಡೆದ ಪರಿಣಾಮ ಗಂಭಿರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಟೋರಿಕ್ಷಾ ಚಾಲಕ ಮೃತಟ್ಟಿದ್ದಾರೆ. ಕಾಸರಗೋಡು : ಕಾಸರಗೋಡಿನಲ್ಲಿ ವಿದ್ಯುತ್ ಕಂಬಕ್ಕೆ ಆಟೋ ಢಿಕ್ಕಿ ಹೊಡೆದ ಪರಿಣಾಮ ಗಂಭಿರ ಗಾಯಗೊಂಡು...
ಬಂಟ್ವಾಳ: ರಿಕ್ಷಾವೊಂದಕ್ಕೆ ಢಿಕ್ಕಿಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಹಮ್ಮದ್ ಶೇಕ್ ಫೈಝಿಲ್ ಎಂಬಾತ ಆರೋಪಿಯಾಗಿದ್ದು, ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಢಿಕ್ಕಿ ಹೊಡೆದ ಕಾರು ಡಿ. 5ರಂದು...
ಕಡಬ: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಪಂಜ...
ಕಿನ್ನಿಗೋಳಿ: ಆಟೋ ರಿಕ್ಷಾಕ್ಕೆ ಟಿಪ್ಪರೊಂದು ಢಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾವು ಜಖಂಗೊಂಡ ಘಟನೆ ಕಟೀಲು – ಬಜಪೆ ರಾಜ್ಯ ಹೆದ್ದಾರಿಯ ಎಕ್ಕಾರಿನಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ರಿಕ್ಷಾವು...
ಮುಲ್ಕಿ: ಎದುರಿನಲ್ಲಿ ಬರುತ್ತಿದ್ದ ಬೈಕ್ಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆಲವು ಮಕ್ಕಳು ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕುಬೆವೂರು ಜಂಕ್ಷನ್ನಲ್ಲಿ...
ಧಾರವಾಡ: ಚಲಿಸುತ್ತಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಗ್ರಾಮೀಣ ಭಾಗದತ್ತ ಹೊರಟಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ...