ಕೋಲಾರ: ಆಟೋ ರಿಕ್ಷಾ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ಕಾಮುಕನೊಬ್ಬ ಈಗಾಗಲೇ ಮೂರು ಹುಡುಗಿಯರನ್ನು ಮದುವೆಯಾಗಿ ಮೋಸ ಮಾಡಿ ಈಗ ಅಪ್ರಾಪ್ತ ಬಾಲಕಿಯೊಂದಿಗೆ ಪರಾರಿಯಾಗಿರುವ ಘಟನೆ ಕೋಲಾರ ತಾಲೂಕಿನ ನರಸಾಪುರದಲ್ಲಿ ನಡೆದಿದೆ. ಕೋಲಾರದ ನರಸಾಪುರ ಗ್ರಾಮದ ಆಟೋ...
ಬೆಳ್ತಂಗಡಿ : ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದೇನೆ ಎಂದು ಗೆಳೆಯರಿಗೆ ಕರೆ ಮಾಡಿ ಹೇಳಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಗುರುವಾಯನಕೆರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಸ್ಥಳೀಯ ಆಟೊ ರಿಕ್ಷಾ ಡ್ರೈವರ್ ಪ್ರವೀಣ್ ಎಂದು ಗುರುತಿಸಲಾಗಿದ್ದು, ಇವರು ಇಂದು...
ಹೈದ್ರಾಬಾದ್: ಸಂಭ್ರಮಾಚರಣೆಯ ಬೈಕ್ ರಾಲಿಯಲ್ಲಿ ಗೀರಿದ ಪಟಾಕಿಯ ಕಿಡಿ ಆಟೋಗೆ ತಾಗಿ ಹತ್ತಿದ ಬೆಂಕಿಯಿಂದ ಆಟೋ ಡ್ರೈವರ್ ಗಂಭೀರ ಗಾಯಗೊಂಡ ಘಟನೆ ತೆಲಂಗಾಣದಲ್ಲಿ ಸಂಭವಿಸಿದೆ. ತೆಲಂಗಾಣದ ಸಂಗರೆಡ್ಡಿಯಲ್ಲಿ ಈ ಭೀಕರ ದುರ್ಘಟನೆ ಸಂಭವಿದೆ. ಸಂಗರೆಡ್ಡಿಯ ಜನರ...
ಮಂಗಳೂರು : ಯಾವುದೇ ಅಪಘಾತವಿಲ್ಲದೇ, ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗುತ್ತಾ ಮಂಗಳೂರಿನಲ್ಲಿ ಸುರಕ್ಷಿತ ಆಟೋರಿಕ್ಷಾ ಚಾಲಕ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಂಗಳೂರಿನ ವೆಲೆನ್ಸಿಯಾ ನಿವಾಸಿ, ಸಾರಥಿ ನಂಬರ್ ಒನ್ ಎಂದೇ ಬಿರುದು ಪಡೆದಿದ್ದ 86ರ ಹರೆಯದ...
ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಮಹಿಳೆಯನ್ನು ಕರೆದೊಯ್ದು ಮಾನಭಂಗಕ್ಕೆ ಯತ್ನಿಸಿದಲ್ಲದೆ ಜೀವ ಬೆದರಿಕೆಯೊಡ್ಡಿದ ವ್ಯಕ್ತಿಯನ್ನು ಬಂಧಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕುಟಿನೋಪಿನಡ್ಕ ನಿವಾಸಿ ಮಹಮ್ಮದ್ ಸಫ್ವಾನ್ ಬಂಧಿತ ಆರೋಪಿ. ಇವರು ಪರಿಚಯದ ಮಹಿಳೆಯೊಬ್ಬರನ್ನು ಮಾತನಾಡಲು ಇದೆ ಎಂದು...
ಕಿನ್ನಿಗೋಳಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ತಾಳಿಪಾಡಿ ಗೋಳಿಜೋರಾ ನೀರಪಲ್ಕೆ ನಿವಾಸಿ ಆಟೋ ಚಾಲಕ ಪ್ರಶಾಂತ್ ಶೆಟ್ಟಿಗಾರ (38) ತಮ್ಮ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೃತ ಪ್ರಶಾಂತ್ ಶೆಟ್ಟಿಗಾರ್ ಕಳೆದ ನಾಲ್ಕು ವರ್ಷಗಳಿಂದ...
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆನ್ನುವ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.ಆಟೋಚಾಲಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಕಲ್ಪನಾ ತನ್ನ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಾನೆಂದು ಸಂಚು ರೂಪಿಸಿ ಪ್ರಿಯಕರ ಹಾಗೂ ಆತನ...
ಮಂಗಳೂರು : ಮದ್ಯದ ಅಮಲಿನಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ , ಸ್ಕೂಟರ್ ಮೇಲೆಯೇ ರಿಕ್ಷಾ ಚಲಾಯಿಸಿದ ಘಟನೆ ಮಂಗಳೂರು ಹಳೆಯಂಗಡಿ ಸಮೀಪದ ಪಡುಪಣಂಬೂರು ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ...
ಮಹಿಳೆಯ ಸಂಬಳವೇ ಅವಳ ಆರೋಗ್ಯಕ್ಕೆ ಮುಳುವಾಯಿತೇ; ಆಸ್ಪತ್ರೆಗೆ ಬಿಟ್ಟು ಪರಾರಿಯಾದ ರಿಕ್ಷಾ ಚಾಲಕ..! ಮಂಗಳೂರು:ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯೊಬ್ಬರ ತಲೆಗೆ ಗಂಭೀರ ಏಟು ಬಿದ್ದು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಘಟನೆಗೆ...
ಅಂಬಲಪಾಡಿಯ ಜಯ ಶೆಟ್ಟಿಯ ಪ್ರಮಾಣಿಕತೆ ನೋಡಿ..! ಉಡುಪಿ : ಬಾಡಿಗೆ ಆಟೋದಲ್ಲಿ ಮಹಿಳೆಯೊಬ್ಬರು ಮರೆತು ಹೋಗಿದ್ದ 50 ಸಾವಿರ ಹಣ ಹಾಗೂ ದಾಖಲೆ ಪತ್ರವನ್ನು ಚಾಲಕ ಹಿಂದಿರುಗಿಸಿ ಮಾನವೀಯತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ...