LATEST NEWS3 months ago
ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್
ಮಂಗಳೂರು: ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳ (ಇ-ಆಟೋ) ಪ್ರದೇಶ ನಿರ್ಬಂಧಗಳಿಲ್ಲದೆ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ...