LATEST NEWS3 weeks ago
ಮಂಗಳೂರು: ಎಲೆಕ್ಟಿಕಲ್ ಆಟೋಗಳ ಸಂಚಾರಕ್ಕೆ ಅನುಮತಿ; ರಿಕ್ಷಾ ಚಾಲಕರಿಂದ ಬೃಹತ್ ಮೆರವಣಿಗೆ, ಪ್ರತಿಭಟನೆ
ಮಂಗಳೂರು: ಜಿಲ್ಲಾಡಳಿತ ಹಾಗೂ ಸಾರಿಗೆ ಪ್ರಾದಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅಟೋ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಚಲೋ ಜಾಥವನ್ನು ಹಮ್ಮಿಕೊಂಡು ಕ್ಲಾಕ್ ಟವರ್ ಬಳಿಯಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ನಡೆಸಿದ್ದಾರೆ. ಸಾವಿರಾರು...