ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಟೋರಿಕ್ಷಾ ಚಾಲಕ ಮಾಲಕರ ಸಂಘಗಳ ಒಕ್ಕೂಟ ಒಂದು ದಿನದ ಪ್ರತಿಭಟನೆಗೆ ಕರೆ ನೀಡಿದೆ. ಹೀಗಾಗಿ ನಾಳೆ ಮುಂಜಾನೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಅಟೋ ರಿಕ್ಷಾಗಳು ರಸ್ತೆಗೆ ಇಳಿಯುವುದು ಅನುಮಾವಾಗಿದೆ....
ಉಡುಪಿ: ಮನೆ ಸಮೀಪ ನಿಲ್ಲಿಸಿದ್ದ ರಿಕ್ಷಾದ ಬಿಡಿಭಾಗಗಳನ್ನು ಹಾನಿ ಮಾಡುತ್ತಿದ್ದ ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಡುಪಿ ಪಾಡಿಗಾರಿನ ಎಸ್ ಟಿ ಕಾಲನಿಯಲ್ಲಿ ನಡೆದಿದೆ. ಗೋಪಾಲಕೃಷ್ಣ ಸಾಮಗ ಎಂಬವರ ಜಾಗದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿರುವ...
ಉಡುಪಿ: ಗಾಂಜಾ ಸೇವನೆ ಮಾಡಿದ ವ್ಯಕ್ತಿಯೋರ್ವ ಪಕ್ಕದ ಮನೆಗೆ ಕಲ್ಲೆಸೆದು ಬಳಿಕ ಮನೆ ಮುಂದೆ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ ಘಟನೆ ಉಡುಪಿಯ ನಿಟ್ಟೂರು ಹನುಮಂತ ನಗರದಲ್ಲಿ ನಡೆದಿದೆ. ಅತಿರೇಕದ ವರ್ತನೆ ತೋರಿದ ವ್ಯಕ್ತಿಯನ್ನು...
ಆಟೋ ರಿಕ್ಷಾವೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಹಿತ ಆರೋಪಿಯೋರ್ವರನ್ನು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಸೆ.16 ರಂದು ನಡೆದಿದೆ. ವಿಟ್ಲ: ಆಟೋ ರಿಕ್ಷಾವೊಂದರಲ್ಲಿ ಸಾಗಾಟ...
ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರ ಆ.1ರಿಂದ ನಿಷೇಧಿಸಲಾಗಿದ್ದು, ನಿಯಮವನ್ನು ಉಲ್ಲಂಘಿಸಿದರೆ 500ರೂ. ದಂಡ ವಿಧಿಸಲಾಗುತ್ತದೆ. ಬೆಂಗಳೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರ...
ತುಮಕೂರು: ಕಳಪೆ ಕಾಮಗಾರಿ ಮಾಡಲಾಗಿದ್ದ ರಸ್ತೆಯ ಮಧ್ಯೆಯೇ ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಪಟ್ಟಣದ ಮೇಳಕೋಟೆಯ ಮುಖ್ಯರಸ್ತೆಯಲ್ಲಿ ನಡೆದಿದೆ. ಆಟೋ ಚಾಲಕ ಶಂರೇಜ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಳೆ ಬರುತ್ತಿದ್ದ ಸಂದರ್ಭ...
ಮಂಗಳೂರು: ಮಂಗಳೂರು ನಗರದಲ್ಲಿ ಪಾರ್ಕಿಂಗ್ ಮಾಡಿದ್ದ ಆಟೋರಿಕ್ಷಾವೊಂದನ್ನು ಯಾರೋ ಕಳವು ಮಾಡಿದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದ್ದು ರಿಕ್ಷಾವನ್ನು ಹುಡುಕಿ ಕೊಡುವಂತೆ ವಿಡಿಯೋ ಸಂದೇಶದ ಮೂಲಕ ಚಾಲಕ ಮನವಿ ಮಾಡಿದ್ದಾರೆ. ರಾಮಚಂದ್ರ ಎಂಬವರು ತಮ್ಮ...
ರಿಕ್ಷಾ ಪಾರ್ಕ್ ನೋಂದಣಿ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ದ.ಕ ಜಿಲ್ಲಾ ಆಟೋರಿಕ್ಷಾ ಚಾಲಕ ಮಾಲಕರ ಒಕ್ಕೂಟ ಆಗ್ರಹ ಮಂಗಳೂರು:ಸ್ಮಾರ್ಟ್ ಸಿಟಿ ಕಾಮಗಾರಿ ಸಂದರ್ಭ ಎತ್ತಂಗಡಿಯಾಗುತ್ತಿರುವ ಆಟೋರಿಕ್ಷಾ ಪಾರ್ಕ್ ಗಳ ಅಭಿವೃದ್ಧಿ ಕುರಿತು ಸೂಕ್ತ ಕ್ರಮ...