LATEST NEWS4 months ago
ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಮೋದಿ
ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೇ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಕ್ರೀಡಾಪಟುಗಳನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದ ಅವರು, ದಾಖಲೆಯ 29 ಪದಕಗಳನ್ನು ಗೆದ್ದ ಕ್ರೀಡಾಪಟುಗಳು ಮತ್ತು...