ಬಂಟ್ವಾಳ: ಸೆ.5 ಸರ್ವಪಳ್ಳಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವದ ಅಂಗವಾಗಿ ದ.ಕ ಜಿಲ್ಲೆಯ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಬಾರಿ ಬಂಟ್ವಾಳ ಹಾಗೂ ದ.ಕ ಜಿಲ್ಲಾ ಮಟ್ಟದ 21 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು...
ಬೆಂಗಳೂರು: ಕಾಂತಾರ ಸಿನೆಮಾದ ಮೂಲಕ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ್ದ ರಿಷಬ್ ಶೆಟ್ಟಿ ತನ್ನ ಅಭಿನಯಕ್ಕಾಗಿ ರಾಷ್ಟ್ರೀಯ ಚಲಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇದೀಗ ಪ್ರಮೋದ್ ಶೆಟ್ಟಿ ಅಭಿನಯದ ‘ಲಾಫಿಂಗ್ ಬುದ್ಧ’ ಸಿನಿಮಾದ ಪ್ರಚಾರದಲ್ಲಿ ರಿಷಬ್ ಬ್ಯುಸಿಯಾಗಿದ್ದಾರೆ. ಈ...
FILMFARE AWARD: ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಸಪ್ತಸಾಗರದಾಚೆ ಎಲ್ಲೋ ಸಿನೆಮಾ ಸಾಲು ಸಾಲು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಹೈದರಾಬಾದ್ನಲ್ಲಿ ನಡೆದ 2024ನೇ ಸಾಲಿನ ಸೌತ್ ಫಿಲ್ಮ್ ಫೇರ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಈ...
ಮಂಗಳೂರು : ಭಾರತದ ಕ್ರಿಕೆಟ್ ತಾರೆಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಸ್ಮೃತಿ ಮಂದಾನ ದೇಶದ ಇತಿಹಾಸದಲ್ಲೇ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಇಬ್ಬರೂ ಕಳೆದ ತಿಂಗಳು ನೀಡಿದ ಅದ್ಭುತ ಪ್ರದರ್ಶನಕ್ಕಾಗಿ ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ಐಸಿಸಿ...
ಬೆಂಗಳೂರು: ಪುಟ್ಟಗೌರಿ ಧಾರಾವಾಹಿ ಮೂಲಕ ಮನೆಮಾತಾಗಿದ್ದ ರಂಜನಿ ರಾಘವನ್ ಕನ್ನಡತಿ ಸೀರಿಯಲ್ ಮೂಲಕ ಅತೀ ಹೆಚ್ಚು ಮೆಚ್ಚುಗೆಯನ್ನು ಪಡೆದಿದ್ದಾರೆ. ಈ ಧಾರಾವಾಹಿ ಮೂಲಕ ಕನ್ನಡಿಗರ ಮನಸ್ಸನ್ನು ಗೆದ್ದಿದ್ದಾರೆ. ತನ್ನ ಸ್ವಚ್ಛಂದವಾದ ಕನ್ನಡದಿಂದಾಗಿ ಕನ್ನಡಿಗರ ಹೃದಯ ಕದ್ದ...
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ್ಯಾಂಡ್ ಮಂಗಳೂರು” ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ್ ಕೊಡೆತ್ತೂರ್ ಆಯ್ಕೆಯಾಗಿದ್ದಾರೆ. ಹೊಸದಿಗಂತ ಪತ್ರಿಕೆಯಲ್ಲಿ 2023 ನವೆಂಬರ್ 7ರಂದು ಪ್ರಕಟವಾದ ಮಿಥುನ್...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಶನಿವಾರ ವಿ.ವಿ.ಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ಶನಿವಾರ ಜರಗಿತು. ಮಂಗಳೂರು ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಎಂ.ಆರ್.ಜಿ....
ಮಸ್ಕತ್/ಮಂಗಳೂರು: ಬಿರುವ ಜವನೆರ್ ಮಸ್ಕತ್ ಹಾಗೂ ಇನ್ಸ್ಪಿರೇಷನ್ ಡಿಸೈನ್ ಇವರು ಮಸ್ಕತ್ ನ ರೂಯಿಯ ಅಫಲಾಜ್ ಹೋಟೆಲ್ನಲ್ಲಿ ನಡೆದ ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಸುಣ್ಣಂಬಳ ಹಾಗೂ ವಾದಿರಾಜರಿಗೆ ‘ಯಕ್ಷ ನಿಧಿ’ ಹಾಗೂ...
ಮಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ ಬೈಕಂಪಾಡಿ ಕಲಾ ಗೌರವ...
ಮಂಗಳೂರು: ಸೂರ್ಯಕಾಂತ್ ಜಯಸುವರ್ಣ ಅವರ ಅಧ್ಯಕ್ಷತೆಯಲ್ಲಿ ಅಭಿವೃದ್ದಿಯ ಪಥದಲ್ಲಿ ಸಾಗುತ್ತಿರುವ ಭಾರತ್ ಬ್ಯಾಂಕ್ ಗೆ ಮತ್ತೊಂದು ಪ್ರಶಸ್ತಿಯ ಗರಿ ಸೇರಿದೆ. “ಭಾರತ ರತ್ನ ಸಹಕಾರಿತ ಸನ್ಮಾನ-2024” ರಲ್ಲಿ ಬಹು-ರಾಜ್ಯ ಅನುಸೂಚಿತ ಸಹಕಾರಿ ಬ್ಯಾಂಕ್ಗಳ ವಿಭಾಗದಲ್ಲಿ “ಕೊ-ಅಪರೇಟಿವ್...