ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೊಂಡು ಸುಮಾರು 6 ತಿಂಗಳು ಕಳೆದಿವೆ, ಪ್ರತಿದಿನ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಈಗ ರಾಮಮಂದಿರ ಟ್ರಸ್ಟ್ ರಾಮನ ಗರ್ಭಗುಡಿಯಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ನು...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಗೆಲುವಿನ ನಗೆ ಬೀರಿ ತನ್ನ 33 ವರ್ಷದ ಸೋಲಿನ ಬಳಿಕ ಗೆಲುವಿನ ಪತಾಕೆ ಹಾರಿಸುತ್ತದಾ…? ಇಂತಹ ಒಂದು ವಾತಾವರಣವನ್ನು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ...
ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಬಾಲರಾಮ ದೇವರ ದರ್ಶನ ಪಡೆದಿದ್ದಾರೆ. ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಆಗುವ ದಿನ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ರಾಮಮಂದಿರಕ್ಕೆ ಭೆಟಿ...
ಕುಮುಟಾ: “ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಆಗಲಿದೆ” ಎಂಬ ವಿವಾದಾತ್ಮಕ ಹೇಳಿಕೆಯನ್ನು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ನೀಡಿದ್ದಾರೆ. ಕುಮಟಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು “ಅಯೋಧ್ಯೆಯಲ್ಲಿ ಬಾಬ್ರಿ...
ಬೆಂಗಳೂರು: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಗೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇರುವುದು. ಅದೆಷ್ಟೋ ಜನರು ಅಯೋಧ್ಯೆಗೆ ಹೊರಡಲು ಸಿದ್ಧರಾಗಿದ್ದಾರೆ. ಆದರೆ ಇದೀಗ ಅಯೋಧ್ಯೆಗೆ ಹೊರಡಲಿರುವ ರಾಮಭಕ್ತರಿಗೆ ವಿಮಾನ ದರ ಕೇಳಿ ಶಾಕ್ ಆಗಿದೆ. ಬೆಂಗಳೂರಿನಿಂದ ಅಯೋಧ್ಯೆಗೆ...
ಧರ್ಮಸ್ಥಳ : ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗುವ ಮೂಲಕ ಭಾರತೀಯರ ಅನೇಕ ವರ್ಷದ ಕನಸು, ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಖಾವಂದರು “ಈ ದಿನ...
ಲಕ್ನೋ: ಅಯೋಧ್ಯೆ ರಾಮ ಮಂದಿರಕ್ಕೆ ಇನ್ನೇನು ಉದ್ಘಾಟನೆಗೊಳ್ಳಲು ಕೆಲವೇ ದಿನಗಳು ಇರುವಾಗ ಆಘಾತಕಾರಿ ಘಟನೆ ಕೇಳಿ ಬಂದಿದೆ. ರಾಮ ಮಂದಿರಕ್ಕೆ ಇದೀಗ ದುರುಳರು ಕನ್ನ ಹಾಕಿರುವ ವಿಚಾರ ಕೇಳಿ ಬಂದಿದೆ. ರಾಮ ಮಂದಿರವನ್ನೇ ಸ್ಪೋಟಿಸುವುದಾಗಿ ಸಾಮಾಜಿಕ...
ಮೈಸೂರು: ಅಯೋಧ್ಯೆಯ ರಾಮಮಂದಿರದಲ್ಲಿ ಜ.22ರಂದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಗೊಳ್ಳಲಿದೆ. ಜ. 22 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಇದರಲ್ಲಿ ಹಲವು ಗಣ್ಯಾತಿಥಿಗಳು...
ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಇನ್ನೇನು ಕೆಲವು ದಿನಗಳು ಬಾಕಿ ಇರುವಾಗಲೇ ಅತಂಕದ ವಿಚಾರ ಹೊರ ಬಿದ್ದಿದೆ. ಇದೀಗ ರಾಮ ಮಂದಿರ ಹೆಸರಲ್ಲಿ ಹಣ ಲೂಟಿ ಮಾಡಲು ಹೊರಟಿರುವ ವಿಷಯ ಬೆಳಕಿಗೆ ಬಂದಿದೆ. ‘ಶ್ರೀ ರಾಮ...