LATEST NEWS9 months ago
ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?
ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ....