LATEST NEWS3 years ago
ಇಂದಿನಿಂದ 5,000 ಮಂದಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅವಕಾಶ
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಇಂದು ತೆರೆದಿದ್ದು, ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ. ತಿಂಗಳ ಐದು ದಿನಗಳ ಪೂಜೆ ನೆರವೇರಿಸಲು ದೇವಾಲಯದ ಬಾಗಿಲು ತೆರೆಯಲಾಗಿದೆ. ಆನ್ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000...