ಮಂಗಳೂರು: ಇವತ್ತಲ್ಲ ನಾಳೆ ಸಾರ್ವಜನಿಕರಿಗೆ ತೊಂದರೆ ಕೊಡುವ ಆಝಾನ್ ನಿಲ್ಲುವ ಸ್ಥಿತಿಗೆ ಬರುತ್ತದೆ ಎಂದು ರಾಜ್ಯ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ಪರೀಕ್ಷೆಗಳು ನಡೆಯುತ್ತಿವೆ ಆಗ ಬೆಳಗೆದ್ದು ಓದುತ್ತಿರುವ...
ಬೆಂಗಳೂರು: ಮಸೀದಿಗಳ ಧ್ವನಿವರ್ಧಕಗಳ ಮೂಲಕ ಕೂಗುವ ಆಜಾನ್ನಲ್ಲಿರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಬೆಂಗಳೂರಿನ ಚಂದ್ರಶೇಖರ್ ಆರ್ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹಂಗಾಮಿ...
ಮಂಗಳೂರು: ನಗರದ ಕುದ್ರೋಳಿಯಲ್ಲಿರುವ ಜಾಮಿಯ ಮಸೀದಿಯಲ್ಲಿ ಐದು ಹೊತ್ತಿನ ಮೈಕ್ನಲ್ಲಿ ನೀಡುತ್ತಿದ್ದ ಆಜಾನ್ ಬಂದ್ ಮಾಡಲಾಗುವುದು ಎಂದು ದ.ಕ -ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಅಲ್ ಹಾಜಿ ಕೆ.ಎಸ್. ಮಹಮ್ಮದ್ ಮಸೂದ್ ಹೇಳಿಕೆ ನೀಡಿದ್ದಾರೆ....
ಮಂಗಳೂರು: ಈ ದೇಶವು ಆಧ್ಯಾತ್ಮಿಕ ನೆಲೆಗಟ್ಟು ಮತ್ತು ನಂಬಿಕೆಯಿಂದ ನಿಂತಿದೆ. ಭಾರತದ ಮುಸ್ಲಿಮರು ದೇವಾರಧಕರು ಮತ್ತು ಅಷ್ಟೇ ದೃಢವಾಗಿ ದೇಶ ಪ್ರೇಮಿಗಳು. ಮುಸ್ಲಿಮರಿಗೆ ಭಾರತದಲ್ಲಿ ಧರ್ಮವಿಲ್ಲದೆ ದೇಶವಿಲ್ಲ. ಪ್ರತೀ ಮುಸ್ಲಿಮನ. ಆರಾಧನೆಯು ಅಲ್ಲಾಹನಿಗೆ ಅರ್ಪಿತ. ಅಲ್ಲಾಹನ...
ಉಡುಪಿ: ಮಸೀದಿಗಳ ಎದುರು ಭಜನೆ ಮಾಡಿ ಸಂಘರ್ಷಕ್ಕಿಳಿಯೋದು ಸೌಹಾರ್ದತೆಯ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಅಭಿಪ್ರಾಯಪಟ್ಟಿದ್ದಾರೆ. ಆಝಾನ್ ವಿರುದ್ಧ ಮಸೀದಿ ಎದುರು ಶ್ರೀರಾಮ ಸೇನೆ ಭಜನೆ ನಡೆಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ...
ಬೆಂಗಳೂರು: ಆಜಾನ್ ವಿಚಾರದಲ್ಲಿ ರಾಜ್ಯ ಸರ್ಕಾರ ಯಾವುದೇ ಹೊಸ ಕಾನೂನು ತಂದಿಲ್ಲ, ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಯಾವುದೇ ಸಂಘಟನೆಯಾಗಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಶಾಂತಿ-ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ...
ಬೆಂಗಳೂರು: ಮಂದಿರ, ಮಸೀದಿ, ಚರ್ಚು ಎಲ್ಲಾ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ, ಇದರಿಂದ ಇಷ್ಟುದಿನ ಯಾರಿಗೆ ತೊಂದರೆ ಆಗಿತ್ತು? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕಣ್ಣೆದುರೇ...
ಬೆಂಗಳೂರು: ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಇಲ್ಲವಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮಸೀದಿಗಳಲ್ಲಿ ಆಜಾನ್ ಕೂಗುವ ಧ್ವನಿವರ್ಧಕಗಳ ವಿವಾದ ಕುರಿತಂತೆ ಎದ್ದಿರುವ ಆಕ್ಷೇಪಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ...