FILM4 days ago
ಚಿಕಿತ್ಸೆಗೆಂದು ಅಮೆರಿಕಕ್ಕೆ ತೆರಳುತ್ತಿರುವ ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ ಗಣ್ಯರು
ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ. ಕಿಚ್ಚ ಸುದೀಪ್ ಅವರು ಶಿವಣ್ಣ ಅವರ ನಿವಾಸಕ್ಕೆ...