ಮಂಗಳೂರು : 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೇಶದ ಪ್ರಧಾನಮಂತ್ರಿಗಳು 2021ರ ಆಗಸ್ಟ್ 15ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ “ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಸಂಭ್ರಮದಲ್ಲಿ ಈ ವರ್ಷ ಹಲವಾರು ಕಾರ್ಯಕ್ರಮಗಳ ಮೂಲಕ ಆಚರಿಸಲು ನಿರ್ದೇಶನ...
ಮಂಗಳೂರು: ಮಂಗಳೂರು-ಬಿ.ಸಿರೋಡು ರಾಷ್ಟ್ರೀಯ ಹೆದ್ದಾರಿಯ ತುಂಬೆಯ ರಾಮಲ್ ಕಟ್ಟೆ ಎಂಬಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಪುತ್ತೂರು ಕಡೆಗೆ ಕಿರುಚಲನ ಚಿತ್ರವೊಂದರ ಶೂಟಿಂಗ್ ನಡೆಸಲು ಐದು...
ಮಂಗಳೂರು: ಸೆ.27ರಂದು ಸಂಯುಕ್ತ ಕಿಸಾನ್ ಮೋರ್ಚ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆ ರೈತ-ದಲಿತ-ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟದಿಂದ ಬಿಸಿರೋಡ್ನ ಮಿನಿವಿಧಾನ ಸೌಧದಿಂದ ಬ್ರಹ್ಮಶ್ರಿ ನಾರಾಯಣ ಗುರು ವೃತ್ತದ ವರೆಗೆ ಕಾಲ್ನಡಿಗೆ ಜಾಥಾ, ಪ್ರತಿಭಟನಾ ಸಭೆ...
ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಬ್ಲಾಕ್ ಕಾಂಗ್ರೆಸ್ಸಿಗರ ಪ್ರತಿಭಟನೆ..ಕತ್ತೆ, ಸೈಕಲ್ ಏರಿ ಆಕ್ರೋಶ..! ಮಂಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್...
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿದ ಅಪರಿಚಿತ..! ಬಂಟ್ವಾಳ: ಅಪರಿಚಿತ ವ್ಯಕ್ತಿಯೊಬ್ಬ ನೇತ್ರಾವತಿ ನದಿಗೆ ಹಾರಿದ ಘಟನೆ ರವಿವಾರ ಬೆಳಗ್ಗೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಬಿ.ಸಿ.ರೋಡಿನ ಹೊಸ ನೇತ್ರಾವತಿ ಸೇತುವೆಯಿಂದ ವ್ಯಕ್ತಿಯೊಬ್ಬ ನದಿಗೆ ಹಾರಿದ್ದಾನೆ ಎನ್ನಲಾಗಿದೆ. ಬ್ಯಾಗ್ ಹಾಕಿಕೊಂಡು...