DAKSHINA KANNADA3 months ago
Puttur: ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷ ಬಿ.ನಿರಂಜನ್ ನಿಧನ..!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿನ ಮಾಜಿ ಅಧ್ಯಕ್ಷ, ಸಹಕಾರ ರತ್ನ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕರಾಯ ಗ್ರಾಮದ ಬಿ. ನಿರಂಜನ್ ಬಾವಂತಬೆಟ್ಟು (75) ಅವರು ಅಲ್ಪಕಾಲದ ಅಸೌಖ್ಯದಿಂದ...