LATEST NEWS3 years ago
ಉಡುಪಿಯ ತಾಯಿ ಮತ್ತು ಮಗುವಿನ ಆಸ್ಪತ್ರೆಯ ಜವಾಬ್ದಾರಿ ಸರಕಾರವೇ ವಹಿಸಲಿದೆ: ಸಚಿವ ಸುಧಾಕರ್ ಮಾಹಿತಿ
ಬೆಂಗಳೂರು: ಉಡುಪಿಯ ತಾಯಿ ಮತ್ತು ಮಗುವಿನ ಆಸ್ಪತ್ರೆಯ ಜವಾಬ್ದಾರಿಯನ್ನು ಸರಕಾರವೇ ವಹಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಉತ್ತರಿಸಿದ ಸಚಿವ, ಈ ಆಸ್ಪತ್ರೆಯನ್ನು...