ಉತ್ತರ ಪ್ರದೇಶ: ತಾಯಿಯೊಬ್ಬಳು ತನ್ನ ನವಜಾತ ಶಿಶುವಿನ ಬಾಯಿಗೆ ಮೆಣಸಿನ ಪುಡಿ ಹಾಕಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ನಡೆದಿದೆ. ಸತ್ಯೇಂದ್ರ ಕುಮಾರ್ ಎರಡು ವರ್ಷಗಳ ಹಿಂದೆ ಶ್ವೇತಾ ಎಂಬ ಮಹಿಳೆಯನ್ನು ವಿವಾಹವಾಗಿದ್ದರು....
ಯಾದಗಿರಿ/ಮಂಗಳೂರು: ಪ್ರೀತಿ ನಿರಾಕರಿಸಿದ ಸಿಟ್ಟಿನಿಂದ ಅಪ್ರಾಪ್ತ ಬಾಲಕಿಯೊಬ್ಬಳು ಚಿಕ್ಕಪ್ಪನ ಎರಡು ತಿಂಗಳ ಮಗುವನ್ನು ಹತ್ಯೆಗೈದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಅಂಬೇಡ್ಕರ್ ಬಡಾವಣೆಯ ನಾಗೇಶ್ ಮತ್ತು ಚಟ್ಟೆಮ್ಮ ದಂಪತಿಯ ಮಗು ಹತ್ಯೆಯಾದ ದುರ್ದೈವಿ. ಇವರ ಪಕ್ಕದ...
ಉಡುಪಿ: ಹೆರಿಗೆ ನೋವಿನ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಸರಕಾರಿ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದ ಗಂಗೊಳ್ಳಿ ಮೂಲದ ಶ್ರೀನಿವಾಸ ಖಾರ್ವಿ ಎಂಬವರ ಪತ್ನಿ ಜ್ಯೋತಿ ಎಂಬವರ ಮಗು ಸಾವನ್ನಪ್ಪಿದ್ದು, ವೈದ್ಯರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ಆರೋಪಿಸಿ...
ಚಿಕ್ಕಮಗಳೂರು: ಆಟವಾಡುತ್ತಿದ್ದ ಏಳು ವರ್ಷದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಗೀತಾ-ಶೇಷಪ್ಪ ದಂಪತಿಯ ಪುತ್ರಿ ಪ್ರಾರ್ಥನಾ ಸಾವನ್ನಪ್ಪಿದ ಬಾಲಕಿ. ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್...
ಬೆಳಗಾವಿ: ನೀರು ತುಂಬಿಸಿಟ್ಟಿದ್ದ ಬಕೆಟ್ನಲ್ಲಿ ಒಂದೂವರೆ ವರ್ಷದ ಮಗು ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ. ನಿಂಗಪ್ಪ ಮಸರಗುಪ್ಪಿ ಎಂಬುವರ ಒಂದೂವರೆ ವರ್ಷದ ಗಂಡುಮಗು ಅಂಗಳದಲ್ಲಿ...
ಮೈಸೂರು: ಆಟ ಆಡುತ್ತಿದ್ದ ಮಗು 5 ರೂಪಾಯಿಯ ನಾಣ್ಯವನ್ನು ನುಂಗಿ ಮೃತಪಟ್ಟ ದುರಂತ ಘಟನೆಯೊಂದು ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಲ್ಕು ವರ್ಷದ ಹೆಣ್ಣು ಮಗು ಖುಷಿ ಮೃತಪಟ್ಟ ದುರ್ದೈವಿ. ಮಗು...
ಮಂಗಳೂರು: ಆಟವಾಡುತ್ತಿದ್ದ ವೇಳೆ ಒಂದೂವರೆ ವರ್ಷದ ಮಗುವೊಂದು ನೀರು ತುಂಬಿದ ಬಕೆಟ್ ಒಳಗಡೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದಿದೆ ಎನ್ನಲಾಗಿದೆ. ಕಾಟಿಪಳ್ಳ ನಿವಾಸಿ ನಝೀರ್ ಎಂಬವರ ಒಂದೂವರೆ...
ಕೇರಳ : ತಾಯಿಯ ಸೆಲ್ಫಿ ಹುಚ್ಚಿಗೆ ಪುಟ್ಟ ಮಗುವೊಂದು ಪ್ರಾಣ ಕಳೆದುಕೊಂಡ ಘಟನೆ ಕೇರಳದ ಪಾಲಕ್ಕಾಡ್ ನ ಅಲಪ್ಪಿಯ ಸಮುದ್ರ ತೀರದಲ್ಲಿ ನಡೆದಿದೆ. ಪಾಲಕ್ಕಾಡ್ ಅಲಪ್ಪಿಯ ನಿವಾಸಿಗಳಾದ ಲಕ್ಷಣ್ ಹಾಗೂ ಅನಿತಾ ಮೋಳಿ ತಮ್ಮ ಪುತ್ರ...
ಪುತ್ತೂರು : ನೀರು ತುಂಬಿದ ಬಕೇಟ್ಗೆ ಹಸುಳೆ ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಪುತ್ತೂರು ನಗರಸಭೆ ವ್ಯಾಪ್ತಿಯ ಕೊಂಬೆಟ್ಟು ಎಂಬಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನೀರು ತುಂಬಿದ ಬಕೆಟ್ವೊಂದಕ್ಕೆ ಹಸುಗೂಸು ಬಿದ್ದು ಮೃತಪಟ್ಟ ಘಟನೆ...