Ancient Mangaluru5 hours ago
ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು
ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕುಂಬಳೆಯಲ್ಲಿ ಶನಿವಾರ ಸಂಜೆ ನಡೆದಿದೆ. ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ...