LATEST NEWS1 week ago
ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ ಮಗು ಸಾವು
ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಸಕಾಲದಲ್ಲಿ ಚಿಕಿತ್ಸೆ ಸಿಗದೇ ಮಹಿಳೆಯ ಗರ್ಭದಲ್ಲೇ ಮಗು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಲ್ಮಟ್ಟಿ ಗ್ರಾಮದ ಎಂಟೂವರೆ ತಿಂಗಳ ಗರ್ಭಿಣಿ ಮಹಿಳೆಗೆ...