LATEST NEWS8 hours ago
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ; ಇಂದು ಜನಿಸಿದ ಹೆಣ್ಣು ಮಕ್ಕಳಿಗೆ ವಿಶೇಷ ಉಡುಗೊರೆ
‘ರಾಷ್ಟ್ರೀಯ ಹೆಣ್ಣುಮಕ್ಕಳ ದಿನ’ ದ ಅಂಗವಾಗಿ ಇಂದು ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಶಿಶುಗಳಿಗೆ ವಿಶೇಷ ಉಡುಗೊರೆ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ಸಾವಿರ ರೂ. ಬೆಲೆಯ...