LATEST NEWS4 hours ago
2.5 ಲಕ್ಷಕ್ಕೆ ನವಜಾತ ಶಿಶು ಮಾರಾಟ ಯತ್ನ; 10 ಮಂದಿಯ ಬಂಧನ
ಮಂಗಳೂರು/ಹೈದರಾಬಾದ್ : ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದಡಿ ಪೋಷಕರು ಸೇರಿ 10 ಮಂದಿಯನ್ನು ಬಂಧಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. 15 ದಿನದ ಶಿಶುವನ್ನು ಮಾರಾಟ ಮಾಡುವ ಯತ್ನ ನಡೆದಿತ್ತು ಎಂಬುದು ತಿಳಿದು...