LATEST NEWS2 months ago
ಉಡುಪಿ: ಮನೆಯಂಗಳದಲ್ಲಿ ಕುಳಿತ್ತಿದ್ದವರಿಗೆ ಸಿಡಿಲು ಬಡಿದು ಆಸ್ಪತ್ರೆಗೆ ದಾಖಲು
ಉಡುಪಿ : ಸಿಡಿಲು ಬಡಿದು ಮೂವರು ಆಸ್ಪತ್ರೆಗೆ ದಾಖಲಾದ ಘಟನೆ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ಸಂಭವಿಸಿದೆ. ಸುಬ್ರಹ್ಮಣ್ಯ (18), ಸುರೇಶ್ (28) ಹಾಗೂ ಆನಂದ (25) ಗಾಯಗೊಂಡವರು....