LATEST NEWS2 days ago
ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿ*ದ್ದು ಮೂರನೇ ತರಗತಿ ವಿದ್ಯಾರ್ಥಿನಿ ಸಾ*ವು
ಮಂಗಳೂರು/ಚಾಮರಾಜನಗರ : ಇತ್ತೀಚೆಗೆ ಹೃದಯಾ*ಘಾತ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರೂ ಹೃದಯಾ*ಘಾತಕ್ಕೆ ಬ*ಲಿಯಾಗುತ್ತಿದ್ದಾರೆ. ಇದೀಗ ಮತ್ತೊಂದು ಪ್ರಕರಣ ನಡೆದಿದೆ. ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿ*ದ್ದು ಮೂರನೇ ತರಗತಿ ವಿದ್ಯಾರ್ಥಿನಿ ಇಹಲೋಕ ತ್ಯಜಿಸಿರುವ ಘಟನೆ...