ಬೆಂಗಳೂರು/ಮಂಗಳೂರು: ದರ್ಶನ್ ಜಾಮೀನು ಅರ್ಜಿ ಸೋಮವಾರಕ್ಕೆ ಮುಂದೂಡಿದ ಬೆನ್ನಲ್ಲೇ, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಕೂಡ ಅದೇ ದಿನಕ್ಕೆ ಮುಂದೂಡಲಾಗಿದೆ. ಪವಿತ್ರಾ ಗೌಡ ಪರ ವಕೀಲರು ಸೆ.27ರಂದು ವಾದ ಮಂಡಿಸಿದ್ದಾರೆ. ಪವಿತ್ರಾ ಗೌಡ ಪಾತ್ರ ...
ಬೆಂಗಳೂರು/ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು(ಸೆ.23) ಜಾಮೀನು ವಿಚಾರಣೆ ನಡೆದಿದ್ದು ಮೊದಲ ಜಾಮೀನು ಮಂಜೂರುಗೊಂಡಿದೆ. ಎ16 ಆರೋಪಿಯಾಗಿದ್ದ ಕೇಶವಮೂರ್ತಿ ಎಂಬವನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ...
ಬೆಂಗಳೂರು/ಮಂಗಳೂರು: ಪತ್ನಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಕಿರುತೆರೆ ನಟ ಸನ್ನಿ ಮಹಿಪಾಲ್ ರವರನ್ನು ಎಚ್ಎಎಲ್ ಪೊಲೀಸರು ಬಂಧಿಸಿದ್ದು ಇದೀಗ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಆರೋಪಿಗೆ ನೋಟೀಸ್ ನೀಡಿ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ...
ಹಾಸನ: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕಳೆದ 1 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್ ತಾಯಿ ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರ ಜೊತೆಗೆ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಶಾಸಕ ಹರೀಶ್ ಪೂಂಜರ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಆರೋಪಿ ಹರೀಶ್ ಪೂಂಜರನ್ನು, ವಿಚಾರಣೆಗಾಗಿ ಠಾಣೆಗೆ ಕರೆತರಲು, ಬೆಳ್ತಂಗಡಿ ಠಾಣಾ ಪೊಲೀಸರು ಪೂಂಜಾ ಅವರ ಮನೆಗೆ ತೆರಳಿದ್ದ...
ಉಡುಪಿ: ಉಡುಪಿ ಮಲ್ಪೆಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆಗೈದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಕೋರಿ ಡಿ. 14ರಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಬೆಂಗಳೂರಿನ ಪರಪ್ಪನ...
ಕೇರಳ: ಕೆಲವು ದಿನಗಳ ಹಿಂದೆ ಕೇರಳ ಮೂಲದ ಯುವ ವ್ಯೆದ್ಯೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ರುವೈಸ್ ನ ಜಾಮೀನು ಅರ್ಜಿಯನ್ನು ತಿರುವನಂತಪುರಂ ಎಸಿಜೆಎಂ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ಪ್ರಕರಣದ ಅಪರಅಧವು...
ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೋಟೆಲ್ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನಕ್ಕೀಡಾಗಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾ ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ...
ಯುವಕನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್ ಜನತಾ ಕಾಲನಿಯಲ್ಲಿ ಗುರುವಾರ ರಾತ್ರಿ ನಡೆದಿದ್ದು, ಇದೀಗ ಆರೋಪಿ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದಾನೆ. ಸುರತ್ಕಲ್: ಯುವಕನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್ ಜನತಾ ಕಾಲನಿಯಲ್ಲಿ...
ಬೆಂಗಳೂರು: ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಗುರಿಯಾಗಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಸಂಬಂಧ ವಿರೂಪಾಕ್ಷಪ್ಪ ಸಲ್ಲಿಸಿದ್ದ ಕ್ರಿಮಿನಲ್...