ಪುತ್ತೂರು: ಹಿಂದೂ ಕಾರ್ಯಕರ್ತರ ವಿರುದ್ಧ ಗಡಿಪಾರು ನೊಟೀಸ್ ನೀಡಿರುವ ಪೊಲೀಸ್ ಇಲಾಖೆ ಕ್ರಮವನ್ನು ಖಂಡಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ವೃತ್ತದ ಬಳಿ ಇಂದು ಬೆಳಿಗ್ಗೆ ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನೆ ನಡೆಯತು. ಪ್ರತಿಭಟನೆಯನ್ನು ಉದ್ಧೇಶಿಸಿ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲಿ ಎಂದು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಣಿಕದ ಕ್ಷೇತ್ರ ಕಾರಿಂಜದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಬಂಟ್ವಾಳ : ಸೌಜನ್ಯ ಅತ್ಯಾಚಾರ...
ಗುವಾಹಟಿ: ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಬಜರಂಗದಳದ ಇಬ್ಬರು ಸದಸ್ಯರನ್ನು ಬುಧವಾರ ಬಂಧಿಸಲಾಗಿದೆ ಎಂದು ಅಸ್ಸಾಂ ಪೊಲೀಸರು ತಿಳಿಸಿದ್ದಾರೆ. ಮಂಗಲ್ಡೊಯಿಯಲ್ಲಿರುವ ಮಹರ್ಷಿ ವಿದ್ಯಾ ಮಂದಿರ ಶಾಲೆಯ ಆವರಣದಲ್ಲಿ ಶಿಬಿರವನ್ನು ಆಯೋಜಿಸಿದ್ದಕ್ಕಾಗಿ ಬಜರಂಗದಳದ...
ನೀರಿಗೆ ಬಿದ್ದು ಅಸು ನೀಗಿದ ಎರಡು ಆಕಳುಗಳ ಅಂತ್ಯ ಸಂಸ್ಕಾರ ಮಾಡಿ ಬಜರಂಗದಳ ಗೋ ಪ್ರೇಮ ಮೆರೆದಿದೆ. ನಗರದ ದಂಬೇಲ್-ಕೂಳೂರು ಬಳಿ ಎರಡು ಹಸುಗಳು ನದಿನೀರಿಗೆ ಬಿದ್ದು ಅಸುನೀಗಿದ್ದವು. ಮಂಗಳೂರು : ನೀರಿಗೆ ಬಿದ್ದು ಅಸು...
ತಾಕತ್ತಿದ್ದರೆ ಆರ್. ಎಸ್.ಎಸ್., ಭಜರಂಗದಳ ಸಂಘಟನೆಗಳನ್ನು ನಿಷೇಧಿಸಿ ನೋಡಿ. ಅದರ ಪರಿಣಾಮ ಏನೆಂಬುದನ್ನು ನಾವು ತೋರಿಸುತ್ತೇವೆ ಎಂದು ಪುತ್ತೂರಿನ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ದಾರೆ....
ಮಂಗಳೂರು ನಗರದಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನು ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದರು ಮಂಗಳೂರು : ಕಾಂಗ್ರೆಸ್ ಪಕ್ಷ ಇಂದು ಬಿಡುಗಡೆ ಮಾಡಿದ ರಾಜ್ಯ ಚುನಾವಣಾ...
ಮಂಗಳೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ಬಜರಂಗದಳ ನಿಷೇಧ ಕುರಿತು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಕಿಡಿ ಕಾರಿದ್ದು, ನಿಷೇಧಿತ ಪಿಎಫ್ಐ ಜೊತೆ ಬಜರಂಗದಳವನ್ನು ಹೋಲಿಕೆಗೆ ತಕ್ಕ ಪ್ರತಿಫಲ ಅನುಭವಿಸಲಿದೆ ಎಂದಿದ್ದಾರೆ....
ಹಿಂದೂ ಸಮಾಜದ ಶಕ್ತಿಯಾಗಿರುವ ಬಜರಂಗದಳವನ್ನು ಕನಸಿನಲ್ಲೂ ನಿಷೇಧಿಸುವ ಬಗ್ಗೆ ಯೋಚಿಸಬೇಡಿ, ರಾವಣನ ಲಂಕೆಯು ದಹನವಾದಂತೆ ಕಾಂಗ್ರೆಸ್ ದಹನವಾಗಲಿದೆ. ಮಂಗಳೂರು : ಹಿಂದೂ ಸಮಾಜದ ಶಕ್ತಿಯಾಗಿರುವ ಬಜರಂಗದಳವನ್ನು ಕನಸಿನಲ್ಲೂ ನಿಷೇಧಿಸುವ ಬಗ್ಗೆ ಯೋಚಿಸಬೇಡಿ, ರಾವಣನ ಲಂಕೆಯು ದಹನವಾದಂತೆ...
ಮಂಗಳೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃ ಶಕ್ತಿ ದುರ್ಗವಾಹಿನಿ ಬಂಟ್ವಾಳ ಪ್ರಖಂಡದಿಂದ ಆಯೋಜಿಸಿದ್ದ ‘ನಮ್ಮ ನಡೆ ಪೊಳಲಿ ದೇವಸ್ಥಾನದ ಕಡೆ’ ಬೃಹತ್ ಪಾದಯಾತ್ರೆಯು ಇಂದು ಪೊಳಲಿ ಕ್ಷೇತ್ರದಲ್ಲಿ ಸಂಪನ್ನಗೊಂಡಿತು. ಪಾದಯಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು....
ಮಂಗಳೂರು: ಹೋಳಿ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಅಲ್ಲಿದ್ದ ವಸ್ತುಗಳನ್ನು ಕಿತ್ತೆಸೆದ ಘಟನೆ ಮಂಗಳೂರು ನಗರ ಹೊರವಲಯದ ಪಡೀಲ್ನಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಮಂಗಳೂರು ನಗರದ ಮರೋಳಿಯ ಸಾರ್ವಜನಿಕ...