LATEST NEWS2 years ago
ಕೋಲಾರದಲ್ಲಿ ಬಲವಂತದ ಮತಾಂತರ ಆರೋಪ: ನಾಲ್ವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ..!
ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಬಲವಂತದ ಮತಾಂತರ ಮಾಡುತ್ತಿದ್ದ ಆರೋಪದಲ್ಲಿ ನಾಲ್ವರು ಕ್ರಿಶ್ಚಿಯನ್ ಧರ್ಮ ಪ್ರಚಾರಕರನ್ನು ಭಜರಂಗದಳದ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಶ್ರೀನಿವಾಸಪುರ ಪಟ್ಟಣದ ಮೋತಿಲಾಲ್ ರಸ್ತೆಯಲ್ಲಿನ...