ಬಜ್ಪೆ: ಸ್ಕೂಟರ್ನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಮಳವೂರು ಗ್ರಾಮದ ಕರಂಬಾರು ನಿವಾಸಿ ಗೋಪಾಲಕೃಷ್ಣ ಅಲಿಯಾಸ್ ಗೋಪಾಲ್ (45) ಬಂಧಿತ ಆರೋಪಿ. ಈತ ದ್ವಿಚಕ್ರ ವಾಹನದ ಸಿಟಿನ ಅಡಿ ಭಾಗದಲ್ಲಿ ಮಾದಕ...
ಮಂಗಳೂರು: ಕಟೀಲು ಪೇಟೆಯಲ್ಲಿ ಮುಸ್ಲಿಮ್ ಎಳನೀರು ವ್ಯಾಪಾರಿಗೆ ವ್ಯಾಪಾರ ನಡೆಸಲು ನಿಷೇಧ ಹೇರಿ, ಬೆದರಿಕೆ ಹಾಕಿದ ಬಿಜೆಪಿಯ ಕ್ರಿಮಿನಲ್ ಕಾರ್ಯಕರ್ತರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಂಡ ಬಜ್ಪೆ ಠಾಣಾಧಿಕಾರಿ ಸಂದೇಶ್ ಹಾಗೂ ಮೂರು ಸಿಬ್ಬಂದಿಗಳನ್ನು...
ಮಂಗಳೂರು: ಯಾವುದೇ ರೀತಿಯ ವಿಮರ್ಶೆ ಮಾಡದೆ, ತನಿಖೆ ಕೈಗೊಳ್ಳದೆ ಬಜ್ಪೆ ಪೊಲೀಸರನ್ನು ಅಮಾನತುಗೊಳಿಸಿದ ಬಗ್ಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟನೆಯಲ್ಲಿ ಹೇಳಿಕೆ ನೀಡಿರುವ ಅವರು ‘ಬಜ್ಪೆ ಪೊಲೀಸ್...
ಮಂಗಳೂರು: ಕಂದಾವರ ಪದವು ಕೋರ್ದಬ್ಬು ದೈವಸ್ಥಾನವನ್ನು ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ದೂರು ನೀಡಿದ ಒಂದು ಗಂಟೆಯ ಒಳಗಡೆ ಆರೋಪಿಯನ್ನು ಬಜ್ಪೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಂದಾವರ ಚರ್ಚ್ ರಸ್ತೆಯ ನಿವಾಸಿ ಸಾಹುಲ್ ಹಮೀದ್ ಪಲ್ಲಿಯಬ್ಬ...
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಜೆಪದವು ಎಂಬಲ್ಲಿನ ಮನೆಯೊಂದಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಒಂಟಿ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಿನ್ನೆ ನಡೆದಿದೆ ಎನ್ನಲಾಗಿದೆ. ಮನೆ ಮನೆಗಳಿಗೆ ತೆರಳಿ ಕಸ್ತೂರಿ ಮಾತ್ರೆಗಳನ್ನು ಮಾರುತ್ತಿದ್ದ ಕೆಂಚನಕೆರೆಯ ಇಕ್ಬಾಲ್...