ಮಂಗಳೂರು : ಇತ್ತೀಚಿನ ದಿನಗಳಲ್ಲಿ ಸಾಹಸಕ್ಕೆ ಕೈ ಹಾಕೋರ ಸಂಖ್ಯೆ ಕಡಿಮೆಯೇನಿಲ್ಲ. ರೀಲ್ಸ್, ಫೋಟೋ ಹುಚ್ಚಿಗೆ ತಮ್ಮ ಪ್ರಾಣವನ್ನೇ ಬಲಿಕೊಡುತ್ತಿದ್ದಾರೆ. ಮಂಗಳೂರಿನಲ್ಲೂ ಅಂತಹುದೇ ಘಟನೆ ನಡೆದಿದೆ. ಹಾವು ಹಿಡಿಯಲು ಹೋಗಿ ಓರ್ವ ತನ್ನ ಉಸಿರು ಚೆಲ್ಲಿದ್ದಾರೆ....
ಮಂಗಳೂರು : ದೇಶದಲ್ಲಿ ಹೃದಯಾ*ಘಾತ ಪ್ರಕರಣಗಳು ಹೆಚ್ಚುತ್ತಿವೆ. ಸಣ್ಣ ಮಕ್ಕಳಿಂದ ಹಿಡಿದು ಹಿರಿಯರ ವರೆಗೆ ಹೃದಯಾಘಾ*ತಕ್ಕೆ ಬ*ಲಿಯಾಗುತ್ತಿದ್ದಾರೆ. ಇದೀಗ ಬಜ್ಪೆಯಲ್ಲಿ ಹೃದಯಾ*ಘಾತಕ್ಕೆ ಯುವಕನೊಬ್ಬ ಬ*ಲಿಯಾಗಿರುವ ಘಟನೆ ನಡೆದಿದೆ. ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾ*ತದಿಂದ ಯುವಕನೊಬ್ಬ ಸಾ*ವನಪ್ಪಿದ್ದಾನೆ....
ಮಂಗಳೂರು : ಮಳೆ ಕಡಿಮೆ ಆಗಿದ್ದರೂ ಹರಿವ ನದಿಯಲ್ಲಿ ನೀರು ಕಡಿಮೆ ಆಗಿಲ್ಲ. ಘಟ್ಟ ಪ್ರದೇಶದಲ್ಲಿ ಸುರಿಯುವ ಮಳೆಯಿಂದಾಗಿ ನದಿಯಲ್ಲಿ ನೀರಿನ ಒಳಹರಿವು ಜಾಸ್ತಿಯಾಗಿದೆ. ಹೀಗಾಗಿ ಫಲ್ಗುಣಿ ನದಿಯಲ್ಲಿ ನೀರು ಕಡಿಮೆ ಆಗದೆ ಅದ್ಯಪಾಡಿ ಗ್ರಾಮದ...
ಮಂಗಳೂರು : ಬುರ್ಖಾ ಧರಿಸಿ ಫೈನಾನ್ಸ್ಸೊಸೈಟಿಗೆ ನುಗ್ಗಿ ಅಲ್ಲಿದ್ದ ಮಹಿಳೆಯ ಮೇಲೆ ಆಸಿಡ್ ಹಾಕಿ ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ(ಜು.14)...
ಮಂಗಳೂರು : ಬಂಟರ ಸಂಘ ಬಜಪೆ ವಲಯದ 12 ನೇ ವಾರ್ಷಿಕ ಮಹಾಸಭೆ ಸಂಜೀವ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಬಂಟರ ಸಂಘ ಬಜಪೆ ವಲಯದ ಅಧ್ಯಕ್ಷ ಬಾಬು ಶೆಟ್ಟಿ ಪೆರಾರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ...
ಮಂಗಳೂರು: ನಗರ ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯಲ್ಲಿ ದನಗಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ತಾಲೂಕಿನ 30 ವರ್ಷದ ಇರ್ಫಾನ್ ಮತ್ತು ಬಂಟ್ವಾಳ ತಾಲೂಕಿನ 32 ವರ್ಷದ ಮೊಹಮ್ಮದ್ ಆರಿಫ್ ಎಂಬವರನ್ನು ಬಂಧಿಸಿದ್ದಾರೆ....
ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಳ್ಳಸಾಗಣೆಯಾಗುತ್ತಿದ್ದ 1.69 ಕೋಟಿ ಮೌಲ್ಯದ ಒಟ್ಟು 306.21 ಕ್ಯಾರೆಟ್ ವಜ್ರಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಂಗಳೂರು: ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಳ್ಳಸಾಗಣೆಯಾಗುತ್ತಿದ್ದ 1.69 ಕೋಟಿ ಮೌಲ್ಯದ...
ಊಟ ಮಾಡಿದ ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಗಳೂರು ಹೊರ ವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರು : ಊಟ ಮಾಡಿದ ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ...
ಮಂಗಳೂರು: ಫ್ಲ್ಯಾಟ್ನಲ್ಲಿ ಇದ್ದಕಿದ್ದಂತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು ಅದರಲ್ಲಿ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಮಂಗಳೂರಿನ ಬಜಪೆ ಸಮೀಪದ ಕಂದಾವರದಲ್ಲಿ ನಡೆದಿದೆ. ರಾತ್ರಿ ಸುಮಾರು 9.45ರ...
ಮಂಗಳೂರು: ಆವರಣ ಇಲ್ಲದ ಬಾವಿಗೆ ಆಯ ತಪ್ಪಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನಿನ್ನೆ ಮಂಗಳೂರಿನ ಬಜ್ಪೆ ಸಮೀಪದ ಕೊಳಂಬೆ ಗ್ರಾಮದ ತಲ್ಲದಬೈಲು ಎಂಬಲ್ಲಿ ನಡೆದಿದೆ. ಪದ್ಮನಾಭ ಬೆಲ್ಚಡ (51) ಮೃತ ದುರ್ದೈವಿ....