ಮಂಗಳೂರು: ನಗರದ ಹೊರವಲಯದ ಕೂಳೂರು ಸಮೀಪದ ಪಂಜಿಮೊಗರು-ಉರುಂದಾಡಿ ಗುಡ್ಡೆ ಎಂಬಲ್ಲಿ ಫೆ.5ರಂದು ಸೈಂಟ್ ಆ್ಯಂಟನಿ ಹೋಲಿ ಕ್ರಾಸ್ ಪ್ರಾರ್ಥನಾ ಕೇಂದ್ರವನ್ನು ನೆಲಸಮಗೈದ ಘಟನೆಗೆ ಸಂಬಂಧಿಸಿ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಜ್ಪೆಯ ಲತೀಶ್ ಮತ್ತು...
ಮಂಗಳೂರು: ರಾತ್ರೋ ರಾತ್ರಿ ಏಕಾಏಕಿ ಇಬ್ಬರು ಸಹೋದರಿಯರಿಬ್ಬರು ನಾಪತ್ತೆಯಾದ ಘಟನೆ ಮಂಗಳೂರು ಬಜೆಪೆಯ ಕೊಂಚಾರ್ ಎಂಬಲ್ಲಿ ನಡೆದಿದ್ದು ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಂಚಾರ್ನ ಬಾಡಿಗೆ ಮನೆಯಲ್ಲಿ ವಾಸವಿರುವ ಮಮ್ಮು. ಬಿ ಎಂಬವರ ಪುತ್ರಿಯರಾದ ಮುಬೀನ...
ಮಂಗಳೂರು: ಮುಂದಿನ 10 ದಿನಗಳವರೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ನೇರ ವಿಮಾನಗಳು ಇರುವುದಿಲ್ಲ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ. ಯುಎಇ ಗೆ ತೆರಳಲು ನಾಲ್ಕು ಗಂಟೆಗಳ ಮುಂಚಿತ ಪಿಸಿಆರ್ ಪರೀಕ್ಷೆ ನಡೆಸಬೇಕು....
ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕೊಂಡಿಯಾಗಿರುವ ಕಾವೂರು ಬಳಿ ಮರವೂರು ಸೇತುವೆಯ ಕುಸಿದ ಪಿಲ್ಲರ್ ದುರಸ್ತಿ ಕಾರ್ಯ ಬಹುತೇಕ ಪೂರ್ತಿಯಾಗಿದ್ದು ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಅಥವಾ ಶನಿವಾರದೊಳಗೆ ಲಘು ವಾಹನ ಸಂಚಾರಕ್ಕೆ...
ಮಂಗಳೂರು: ದುಬೈನಿಂದ ಬಜಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರಿಂದ 702 ಗ್ರಾಂನ 34.46 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅನ್ಸಾರ್ ಹಾಗೂ ಮೂಸಾ ಮಿಯಾಸ್ ಬಂಧಿತರು. ಆರೋಪಿಗಳು ತಮ್ಮ ಸೂಟ್ಕೇಸ್ನ...
ಮಂಗಳೂರು: ನಗರ ಹೊರಲವಯದ ಕಂದಾವರದ ನಡಿಕಳ ಎಂಬಲ್ಲಿ ಚಿರತೆ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಭಯಹುಟ್ಟಿಸಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಚಿರತೆ ಸೆರೆಹಿಡಿಯಲು (ವಾಕ್ ಬೋನು) ಪಂಜರ ಇಟ್ಟು ಸೆರೆಹಿಡಿಯಲು ಪ್ರಯತ್ನ ನಡೆಸಿದರು. ನಗರದ ಬಜ್ಪೆಯ ಕಂದಾವರ...
ಮಂಗಳೂರು:ಇಡೀ ಭಾರತವೇ ಮರೆಯಲಾಗದ ದುರಂತ 11ವರ್ಷಗಳ ಹಿಂದೆ ದಕ್ಷಿಣ ಕನ್ನಡದ ಮಂಗಳೂರಿನ ಬಜ್ಪೆ ಕೆಂಜಾರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ಮೇ 22ರ ಬೆಳ್ಳಂಬೆಳಗ್ಗೆ ಇನ್ನೇನು ಬೆಳಗ್ಗಿನ ಸೂರ್ಯೋದಯದ ಹೊತ್ತಿಗೆ ಮಂಗಳೂರಿನ ಜನತೆಗೆ ಶಾಕ್ ಕಾದಿತ್ತು. ದುಬೈನಿಂದ...
ಮಂಗಳೂರು: ನಗರದ ಬಜ್ಪೆಯ ಮೂಡುಪೆರಾರ ಗ್ರಾಮದ ಸೂರಲ್ಪಾಡಿಯಲ್ಲಿರುವ ಸೆಲ್ವಾ ಚಿಕನ್ ಸೆಂಟರ್ ಮಳಿಗೆಯಲ್ಲಿ ದನದ ಮಾಂಸ ಮಾರಾಟ ಮಾಡುತ್ತಿರುವುದನ್ನು ಬಜ್ಪೆ ಪೊಲೀಸರು ಬುಧವಾರ ಪತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರನ್ನು ಬಂಧಿಸಲಾಗಿದೆ. ಮಹಮ್ಮದ್ ಸಮೀರ್...
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಕಾಸರಗೋಡು ಮೂಲದ ನೌಶಾದ್ ತ್ರಿಕುಲಾಥ್ ಎಂಬವನೇ ಬಂಧಿತ ಆರೋಪಿ.ಈತ ದುಬೈನಿಂದ ಬರುತ್ತಿದ್ದ ಏರ್...
ಮಂಗಳೂರು: ಪಾದರಕ್ಷೆ ಮತ್ತು ಬಾಯಿಯೊಳಗೆ 18.75 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಡಗಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಸುಕುರ್ ಮೊಯ್ದಿನ್...