ಗುದನಾಳದಲ್ಲಿ ಚಿನ್ನ ಸಾಗಿಸುತ್ತಿದ್ದ ಆರೋಪಿಗಳು ಸಿಕ್ಕಿಬಿದ್ದರಾ ಕಸ್ಟಮ್ಸ್ ಅಧಿಕಾರಿಗಳ ಕಣ್ಣಿಗೆ..! ಮಂಗಳೂರು: ಇತ್ತೀಚೆಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಚಿನ್ನ ಭೇಟೆಯಾಗುತ್ತಿದೆ. ಶುಕ್ರವಾರವೂ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದವನನ್ನು...
ಮಂಗಳೂರು: ಲೆಡಿಹಿಲ್ ಸರ್ಕಲ್ ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಇಡಬೇಕೆಂಬ ಆಗ್ರಹ ಈಗ ಹೆಚ್ಚಾಗತೊಡಗಿದ್ದು, ವಿವಿಧ ಸಂಘಟನೆಗಳು ಇದಕ್ಕೆ ಪೂರಕವೆಂಬಂತೆ ಹಲವೆಡೆ ಅಭಿಯಾನಗಳು ನಡೆಸುತ್ತಿವೆ. ಇಂದು ಮಂಗಳೂರಿನ ಬಜಪೆಯಲ್ಲಿ ಬಿರುವೆರ್ ಕುಡ್ಲ ಬಜಪೆ ಸಂಘಟನೆಯಿಂದ...
ಡೆತ್ ನೋಟ್ ಬರೆದಿಟ್ಟು 11 ತಿಂಗಳ ಮಗುವನ್ನು ಅನಾಥ ಮಾಡಿ ನೇಣಿಗೆ ಶರಣಾದ ಶಿಲ್ಪಾ..! ಮಂಗಳೂರು : ವಿವಾಹಿತ ಮಹಿಳೆಯೋರ್ವಳು ಡೆತ್ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಗುರುಪುರದಲ್ಲಿ ಸಂಭವಿಸಿದೆ. ಗುರುಪುರದ...
ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ..! ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಮಂಗಳೂರಿನ ಬಜಪೆ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಬಾಂಬ್ ಇಟ್ಟಿರುವುದಾಗಿ...
ಅತೀವೇಗದ ಚಾಲನೆ ಬಜ್ಪೆಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು..! ಮಂಗಳೂರು : ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಪರಿಣಾಮ ಮಾರುತಿ ಸ್ವಿಪ್ಟ್ ಕಾರೊಂದು ಪಲ್ಟಿಯಾದ ಘಟನೆ ಮಂಗಳೂರು ಹೊರ ವಲಯದ ಬಜಪೆಯ ಈಶ್ವರ ಕಟ್ಟೆ ಎಂಬಲ್ಲಿ...