DAKSHINA KANNADA3 years ago
ಜೀವಬೆದರಿಕೆಯೊಡ್ಡಿ 16 ವರ್ಷ ತಲೆಮರೆಸಿದ್ದ ಆರೋಪಿಯ ಬಂಧನ
ಮಂಗಳೂರು: ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿ 16 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮುಂಬೈನಲ್ಲಿ ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಮುಲ್ಕಿ ನಿವಾಸಿ, ಸದ್ಯ ಮುಂಬೈನಲ್ಲಿ ವಾಸವಿರುವ ಚಂದ್ರಕಾಂತ ಪೂಜಾರಿ ಯಾನೆ ಅಣ್ಣು (55) ಬಂಧಿತ...