ಮಂಗಳೂರು: ನಗರದ ವಿವಿಧ ಭಾಗಗಳಲ್ಲಿ ಮಳೆಯರಾಯನ ಆರ್ಭಟ ಮುಂದುವರೆದಿದ್ದು ,ನಿನ್ನೆ ರಾತ್ರಿ ಸುರಿದಂತಹ ಭಾರೀ ಮಳೆಗೆ ನಗರದ ಬಲ್ಲಾಳ್ ಭಾಗ್ ಬಳಿ ಇರುವ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕಾಮಗಾರಿಯ ಶೆಡ್ ಕುಸಿದು ರಾಜಕಾಲುವೆಯ ಪಾಲಾಗಿದೆ. ರಾಜ್ಯದಲ್ಲಿ...
ಮಂಗಳೂರು: ನಗರದ ಬಲ್ಲಾಳ್ಭಾಗ್ ಬಳಿ ನಡೆದಿದ್ದ ಕಾರು ಚಾಲಕನ ಬೇಜವಾಬ್ದಾರಿ ಚಾಲನೆಯಿಂದಾಗಿ ಮಹಿಳೆ ಸಾವಿಗೆ ಕಾರಣನಾಗಿದ್ದ ಬಿಎಂಡಬ್ಲ್ಯೂ ಕಾರು ಚಾಲಕ ಶ್ರವಣ ಕುಮಾರ್ ಎಂಬಾತನ ವಿರುದ್ಧ ಇದೀಗ ಕೊಲೆ ಪ್ರಕರಣ ದಾಖಲಾಗಿ ತನಿಖಾ ಹಂತದಲ್ಲಿದೆ ಎಂದು...
ಮಂಗಳೂರು: ನಗರದ ಬಲ್ಲಾಳ್ಭಾಗ್ ಬಳಿ ಏ.9ರಂದು ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಗಾಯಾಳು ಮಹಿಳೆಯ ಮೆದುಳು ನಿಷ್ಕ್ರಿಯಗೊಂಡಿರುವ ಹಿನ್ನೆಲೆಯಲ್ಲಿ ಈಕೆಯ ಅಂಗಾಂಗ ದಾನ ಮಾಡಲು ಮನೆ ಮಂದಿ ನಿರ್ಧರಿಸಿದ್ದಾರೆ. ಗಾಯಾಳು...
ಮಂಗಳೂರು: ಬಲ್ಲಾಳ್ಬಾಗ್ನಲ್ಲಿ ಶನಿವಾರ ಮಧ್ಯಾಹ್ನ ನಡೆದ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಎಂಡಬ್ಲ್ಯು ಕಾರಿನ ಚಾಲಕ ಶ್ರವಣ್ ಕುಮಾರ್ನನ್ನು ಸಂಚಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಏಪ್ರಿಲ್ 12ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ....
ಮಂಗಳೂರು: ನಗರದ ಕಾವೂರು ಬಿಜೈಯುಜಿ ಕೇಬಲ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 9.30ರಿಂದ ಸಂಜೆ 5.30 ಗಂಟೆಯವರೆಗೆ ಬಿಜೈ ಉಪಕೇಂದ್ರದಿಂದ ಹೊರಡುವ ಭಾರತೀನಗರ, ವಿವೇಕನಗರ ಮತ್ತು...