ಮಂಗಳೂರು : ಚಾರ್ಮಾಡಿ ಘಾಟ್ನಲ್ಲಿ ಲಾರಿಯೊಂದು ಸಿಕ್ಕಿ ಹಾಕಿಕೊಂಡಿದ್ದು, ಕಿಲೋಮೀಟರ್ ಗಂಟೆ ಗಟ್ಟಲೆ ಟ್ರಾಫಿಕ್ ಜಾಂ ಆದ ಘಟನೆ ಗುರುವಾರ(ಮಾ.4) ನಡೆದಿದೆ. ಚಾರ್ಮಾಡಿ ಘಾಟಿಯ 2ನೇ ತಿರುವಿನಲ್ಲಿ ಲಾರಿ ಲಾಕ್ ಆಗಿದ್ದು, ಟರ್ನ್ ಆಗದೇ ನಿಂತು...
ಯುವಕರನ್ನು ಮೈಂಡ್ವಾಶ್ ಮಾಡಿ ಭಯೋತ್ಪಾದನೆಗೆ ನೂಕುತ್ತಿದ್ದ ಪಿಎಫ್ಐ ಮುಖಂಡನನ್ನು ಎನ್ಐಎ ಅಧಿಕಾರಿಗಳು ಬಳ್ಳಾರಿಯ ಕೌಲ್ ಬಜಾರ್ನಲ್ಲಿ ಬುಧವಾರ ಬಂಧಿಸಿದೆ. ಬಳ್ಳಾರಿ: ಯುವಕರನ್ನು ಮೈಂಡ್ವಾಶ್ ಮಾಡಿ ಭಯೋತ್ಪಾದನೆಗೆ ನೂಕುತ್ತಿದ್ದ ಪಿಎಫ್ಐ ಮುಖಂಡನನ್ನು ಎನ್ಐಎ ಅಧಿಕಾರಿಗಳು ಬಳ್ಳಾರಿಯ ಕೌಲ್...
ಬಳ್ಳಾರಿ: ಹಾಸ್ಟೆಲ್ನಲ್ಲಿ ಇದ್ದುಕೊಂಡು ಶಿಕ್ಷಣ ಪಡೆಯುತ್ತಾ ಹೋಟೇಲ್ವೊಂದಲ್ಲಿ ಪಾರ್ಟ್ಟೈಂ ಕೆಲಸ ಮಾಡುತ್ತಿದ್ದ ಯುವಕರಿಗೆ ರಸ್ತೆ ದಾಟುತ್ತಿದ್ದಾಗ ಸರ್ಕಾರಿ ಬಸ್ಗೆ ಡಿಕ್ಕಿ ಹೊಡೆದು ಮೂವರೂ ದಾರುಣ ಅಂತ್ಯ ಕಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಆದ್ರೆ ವಿದ್ಯಾರ್ಥಿಗಳು ತಡರಾತ್ರಿ...
ಬಳ್ಳಾರಿ: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ನಡೆದಿದ್ದು, ಇದೊಂದು ಭಯೋತ್ಪಾದಕ ಕೃತ್ಯ ಇರಬಹುದು ಎಂಬುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಜಾಲವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಬೇಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು...
ಬಳ್ಳಾರಿ: ಬೈಕ್ಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತ ಪಟ್ಟ ದಾರುಣ ಘಟನೆ ನಗರದ ಕೌಲಬಜಾರ್ ಪ್ರದೇಶಕ್ಕೆ ಹೋಗುವ ಓವರ್ ಬ್ರಿಡ್ಜ್ನಲ್ಲಿ ನಡೆದಿದೆ. ಮೂರಾರ್ಜಿ ದೇಸಾಯಿ ಶಾಲೆಯ ಶಿಕ್ಷಕ...
ಬಳ್ಳಾರಿ: ಚಾಲಕನೋರ್ವ ಮಹಿಳೆಯೊಬ್ಬರು ತನ್ನ ಆಟೋರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ಆಭರಣ ಹಾಗೂ ನಗದು ಇದ್ದ ಬ್ಯಾಗೊಂದನ್ನು ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ನಜ್ಮಾ ಎಂಬ ಮಹಿಳೆ ಆಟೋದಲ್ಲಿ ಪ್ರಯಾಣ ಮಾಡುವಾಗ ಬ್ಯಾಗ್...
ಬಳ್ಳಾರಿ: ಆಟವಾಡುತ್ತಿದ್ದ ವೇಳೆ ಅಕಸ್ಮಾತ್ ಆಗಿ ಕೊಳಚೆ ನೀರಿನಲ್ಲಿ ಮುಳುಗಿ ನಾಲ್ಕು ವರ್ಷದ ಪುಟ್ಟಮಗು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯ ಕೆ. ವೀರಾಪುರ ಗ್ರಾಮದಲ್ಲಿ ನಡೆದಿದೆ. ಕೆ. ವೀರಾಪುರ ಗ್ರಾಮದ ಬಸವರಾಜ್ ಹಾಗೂ ಜ್ಯೋತಿ ದಂಪತಿಯ...