DAKSHINA KANNADA4 weeks ago
MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ
ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ....