LATEST NEWS3 weeks ago
ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾ*ವು
ಕಾರವಾರ: ಮನೆಯಲ್ಲಿ ಆಟವಾಡುತ್ತಿದ್ದ 13 ವರ್ಷದ ಬಾಲಕನೋರ್ವ ಬಲೂನ್ ಊದಲು ಹೋಗಿ, ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ಮೃ*ತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ಸಂಭವಿಸಿದೆ. ನವೀನ ನಾರಾಯಣ ಬೆಳಗಾಂವಕರ್ (13)...