ಮಂಗಳೂರು : ಬಂಗಾಳಕೊಲ್ಲಿಯಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಪೂರ್ವ ಕರಾವಳಿ ಹಾಗೂ ಪಶ್ವಿಮ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ಮಳೆ ಸುರಿಯಲಿದ್ದು,...
ಬೆಂಗಳೂರು: ಈ ಬಾರಿಯ ದಸರಾ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ...
ಹೊಸದಿಲ್ಲಿ: ಕೇಂದ್ರ ಭಾರತ ಮತ್ತು ಪಶ್ಚಿಮ ಕರಾವಳಿ ಪ್ರದೇಶದಲ್ಲಿ ಮುಂದಿನ 3-4 ದಿನಗಳವರೆಗೆ 200 ಮಿಲಿಮೀಟರ್ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆಗಳಲ್ಲಿ ಪ್ರವಾಹ ಭೀತಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಶನಿವಾರ ಸಂಜೆ...
ಉಡುಪಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತ ಆಗಿ ಪರಿವರ್ತನೆ ಆಗಿದ್ದು, ಉಡುಪಿಯಲ್ಲಿ ಭಾರೀ ಮಳೆಯಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಹಲವು ತಗ್ಗು ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯ ಹಲವೆಡೆ...