ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಈ ಪರಿಣಾಮ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದಂತ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ನಗರದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಮಲ್ಲೇಶ್ವರಂ ಸುತ್ತಾಮುತ್ತ...
ಬೆಂಗಳೂರು: ಮಹಿಳೆಯೊಬ್ಬರನ್ನು ಭೀಕರವಾಗಿ ಕೊ*ಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ನ ವಿನಾಯಕ ನಗರದಲ್ಲಿ ನಡೆದಿದೆ. ಮಹಿಳೆಯನ್ನು ಕೊಂ*ದು ನಂತರ ಮೃ*ತದೇಹವನ್ನು ಪೀಸ್ ಪೀಸ್ ಆಗಿ...
ಬೆಂಗಳೂರು: ಕಿರುತೆರೆ ನಟ, ಸೋಶಿಯಲ್ ಮೀಡಿಯಾ ಸ್ಟಾರ್ ವರುಣ್ ಅರಾಧ್ಯ ವಿರುದ್ಧ ಎಫ್ಐಆರ್ ದಾಖಲಾದ ಸುದ್ದಿ ಹರಿದಾಡಿತ್ತು. ಬ್ಲಾಕ್ ಮೇಲ್ ಆರೋಪ ಕೇಳಿಬಂದಿತ್ತು. ಆದರೆ ಈಗ ವರ್ಷ ಕಾವೇರಿ ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ....
ಬೆಂಗಳೂರು: ಸುದ್ದಿಗೋಷ್ಠಿ ಮಾಡುತ್ತಿರುವಾಗಲೇ ಹೃದಯಾಘಾ*ತವಾಗಿ ಕಾಂಗ್ರೆಸ್ ಕಾರ್ಯಕರ್ತ ಸಾ*ವನ್ನಪ್ಪಿರುವ ಘಟನೆ ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆದಿದೆ. ಸಿ ಕೆ ರವಿಚಂದ್ರನ್ ಮೃ*ತ ಕಾಂಗ್ರೆಸ್ ಕಾರ್ಯಕರ್ತ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ಗೆ...
ಕೊಲ್ಕತ್ತಾದ ಆರ್. ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಹತ್ಯೆ ಪ್ರಕರಣ ಸಂಬಂಧ ದೇಶದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೇ ಸಂಬಂಧ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) ಇಂದು ದೇಶಾದ್ಯಂತ ಖಾಸಗಿ ಆಸ್ಪತ್ರೆ ಬಂದ್ ಮಾಡಲು...
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕ್ಯಾಂಟೀನ್ನಲ್ಲಿ ಸಿಬ್ಬಂದಿಗೆ ನೀಡಿದ ಆಹಾರದಲ್ಲಿ ಹುಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ವಿಮಾನ ನಿಲ್ದಾಣದ ಆಲ್ಫಾ ಕಟ್ಟಡದಲ್ಲಿರುವ ಕ್ಯಾಂಟೀನ್ನಲ್ಲಿ ಆಹಾರದಲ್ಲಿ ಹುಳ ಪತ್ತೆಯಾಗಿದೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ. ಜತೆಗೆ,...
ಭಾರತವು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿದೆ. ಈಗಾಗಲೇ ಅನೇಕ ಸ್ಟಾರ್ಟ್ಅಪ್ಗಳು ಭಾರತದಲ್ಲಿ ಹುಟ್ಟಿಕೊಂಡು ವಿವಿಧ ವೈಶಿಷ್ಟ್ಯತೆಗಳುಳ್ಳ ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸುತ್ತಿವೆ. ಮಾತ್ರವಲ್ಲದೆ, ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ. ಇತ್ತ ಕರ್ನಾಟಕದಲ್ಲೂ, ಅದರಲ್ಲೂ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ...
ಬೆಂಗಳೂರು: ಸಿಲಿಕಾನ್ ಸಿಟಿಯ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ 20 ಲಕ್ಷ ಉದ್ಯೋಗಿಗಳಿಗೆ ಬಿಗ್ ಶಾಕ್ ಆಗೋ ಸುದ್ದಿಯೊಂದು ಹೊರ ಬಿದ್ದಿದೆ. ಇನ್ಮುಂದೆ ಐಟಿ-ಬಿಟಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಕೆಲಸದ ಸಮಯ ವಿಸ್ತರಣೆಯಾಗಲಿದೆ. ಕೆಲಸದ ಅವಧಿ...
ಬೆಂಗಳೂರು: ಕರ್ನಾಟಕ ಅಧಿವೇಶನ ನಡೆದ ಸಂದರ್ಭದಲ್ಲಿ, ಮಧ್ಯಾಹ್ನ ಊಟದ ಬಳಿಕ ಶಾಸಕರಿಗೆ ಕಿರು ನಿದ್ರೆಗಾಗಿ ವಿಶೇಷ ಆಸನ ವ್ಯವಸ್ಥೆ ಮಾಡಲು ವಿಧಾಸಭೆ ಸಭಾಧ್ಯಕ್ಷ ಯುಟಿ ಖಾದರ್ ನಿರ್ಧರಿಸಿದ್ದಾರೆ. ಮುಂಗಾರು ಅಧಿವೇಶನ ನಾಲ್ಕನೇ ದಿನವಾದ ಇಂದು (ಜು.19)...
ಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರು ಟ್ರಾಫಿಕ್ ಪೊಲೀಸರು ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ ಹಾಗೂ ಆಂಬ್ಯುಲೆನ್ಸ್ಗೆ ದಾರಿ ಮಾಡಿಕೊಡಲು ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ್ದಕ್ಕಾಗಿ ಹೊರಡಿಸಿದ ಚಲನ್ಗಳನ್ನು ಈಗ ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ....