LATEST NEWS4 years ago
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ನವವಿವಾಹಿತೆ ನೇಣಿಗೆ ಶರಣು..!
ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವ ವಿವಾಹತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 28 ವರ್ಷದ ಶ್ವೇತಾ ಮೃತ ನವ ವಿವಾಹತೆಯಾಗಿದ್ದಾಳೆ . ಕಳೆದ ವರ್ಷ ಕೃಷ್ಣಮೂರ್ತಿ...