ಬೆಂಗಳೂರು : ಬ್ಯುಸಿನೆಸ್ ಮತ್ತು ಟೂರಿಸ್ಟ್ ವೀಸಾ ಅಡಿ ಭಾರತಕ್ಕೆ ಬಂದು ವೀಸಾ ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿ ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ತೊಡಗಿಕೊಂಡಿದ್ದ ನೈಜೀರಿಯಾದ ಇಬ್ಬರು ಡ್ರಗ್ ಪೆಡ್ಲರ್ಸ್ಗಳನ್ನು ಸಿಸಿಬಿ...
ಪರೀಕ್ಷೆ-ರಜೆಗಳ ಊಹಾಪೋಹಕ್ಕೆ ಸ್ಪಷ್ಟೀಕರಣ ನೀಡಿದ ಸುರೇಶ್..! ಬೆಂಗಳೂರು: ಒಂದನೇ ತರಗತಿಯಿಂದ 5ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಬೇಸಿಗೆ ರಜೆಯ ಬಗ್ಗೆ ಸಾಕಷ್ಟು ಊಹಾ ಪೋಹಗಳ ಕರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟೀಕರಣ ನೀಡಿದ್ದಾರೆ....
ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೈದ ಇಂಜಿನಿಯರಿಂಗ್ ವಿದ್ಯಾರ್ಥಿ..! ಬೆಂಗಳೂರು: ಪ್ರತಿಷ್ಠಿತ ಕಾಲೇಜೊಂದರ ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಕಾಲೇಜಿನ ಕಟ್ಟಡದ ನಾಲ್ಕನೆ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ 2ನೇ ವರ್ಷದ...
ಮದುವೆಯಾಗುವ ಯುವಕರೆ ಎಚ್ಚರ ಎಚ್ಚರ.. ಕಾಲ ಬದಲಾಗಿದೆ….! ಬೆಂಗಳೂರು: ಒಂದು ಕಡೆ ಮದುವೆಯ ಆಕಾಂಕ್ಷಿಗಳು ಹೆಚ್ಚುತ್ತಿದ್ದಂತೆಯೇ ಮದುವೆ ಮಾಡಿಸುವ ಮ್ಯಾಟ್ರಿಮೋನಿಯಲ್ ಸೈಟ್ಗಳು ಬೇಕಾಬಿಟ್ಟಿಯಾಗಿ ಹೆಚ್ಚುತ್ತಲೇ ಇವೆ. ಈ ವಿವಾಹದ ವೆಬ್ಸೈಟ್ಗಳಿಂದ ಮದುವೆಯಾದವರೂ ಇದ್ದರೆ, ಅದೇ ಇನ್ನೊಂದೆಡೆ ...
ನಡುರಾತ್ರೀಲಿ ಕಾರಲ್ಲಿದ್ದುದನ್ನು ಕಂಡು ದಂಗಾದ ಸಿಸಿಬಿ ಪೊಲೀಸರು..! ಬೆಂಗಳೂರು : ಸಿಸಿಬಿ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದು, ರಾಜಧಾನಿಯಲ್ಲಿ ಎರಡು ಗುಂಪುಗಳ ನಡುವೆ ನಡೆಯಬೇಕಿದ್ದ ಗ್ಯಾಂಗ್ ವಾರ್ ತಡೆದಿದ್ದಾರೆ. ಮಂಗಳೂರು ರೌಡಿಶೀಟರ್ ಕಿರಣ್ ಗೌಡ, ಮಂಗಳೂರು...
ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಪುತ್ತೂರಿನಿಂದ ಝೀರೋ ಟ್ರಾಫಿಕ್ ಮೂಲಕ ಬಂದಿದ್ದ ಸುಹಾನ ವಿಧಿವಶ.! Suhana suffering from a lung infection was dead yesterday ಪುತ್ತೂರು:ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಪುತ್ತೂರು ಮೂಲದ ಸುಹಾನಾ ನಿನ್ನೆ...
ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ; ಕೇಂದ್ರ ಶಿಸ್ತು ಸಮಿತಿಯಿಂದ ಶಾಸಕ ಯತ್ನಾಳ್ ಗೆ ಶೋಕಾಸ್ ನೋಟಿಸ್..! A disclosure statement against the government; Showcase notice to Yatnal MLA from central disciplinary...
ಸಾಂಪ್ರದಾಯಿಕ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..! State government’s green signal for traditional Jatra festival.. ಬೆಂಗಳೂರು: ಮಠ ಮಂದಿರಗಳು ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಯಾವುದೇ ಸಾಂಪ್ರದಾಯಿಕ ಜಾತ್ರಾ ಮಹೋತ್ಸವ ಹಾಗೂ...
ಗೋ ಸಂರಕ್ಷಣೆಗೆ ಬಿಜೆಪಿ ಸರ್ಕಾರದ ದಿಟ್ಟ ಕ್ರಮ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆ ಮಂಗಳೂರು : ಗೋಹತ್ಯೆ ನಿಷೇಧ ವಿಧೇಯಕ ರಾಜ್ಯ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾಗಿದ್ದು, ಬಿಜೆಪಿ ಸರ್ಕಾರ ಗೋ ಸಂರಕ್ಷಣೆಗೆ...
ವೇಶ್ಯಾವಾಟಿಕೆ ಹೆಸರಿನಲ್ಲಿ ಹನಿಟ್ರ್ಯಾಪ್ ; ವೈಟ್ ಫೀಲ್ಡ್ ಪೊಲೀಸರಿಂದ ದಂಪತಿ ಬಂಧನ..! Honeytrap in the name of prostitution; Couple arrested by Whitefield Police ಬೆಂಗಳೂರು: ವೇಶ್ಯಾವಾಟಿಕೆ ಸೋಗಿನಲ್ಲಿ ಹನಿಟ್ರ್ಯಾಪ್ ಮಾಡಿ ಲಕ್ಷಾಂತರ...