ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು. ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು. ಅಗಲಿದ...
ಬೆಂಗಳೂರು : 68 ವರ್ಷದ ಇತಿಹಾಸವಿರುವ ಶಕ್ತಿ ಕೇಂದ್ರ ವಿಧಾನಸೌಧದ ಸದನಕ್ಕೆ ಪ್ರವೇಶಿಸುವಲ್ಲಿಗೆ ಆಕರ್ಷಕ ಮರದ ದ್ವಾರ ಅಳವಡಿಸಲಾಗಿದೆ. ಜು.15ರಂದು ಸೋಮವಾರ ವಿಧಾನ ಸಭಾ ಕಲಾಪ ಆರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ನೂತನ ಪ್ರವೇಶ ದ್ವಾರವನ್ನು...
ಬೆಂಗಳೂರು: ಬೆಳ್ಳಂ ಬೆಳಗ್ಗೆ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ ಘಟನೆ ಜು. 11ರ ಗುರುವಾರ ನಡೆದಿದೆ. ಬಿಬಿಎಂಪಿ ಸೂಪರಿಂಡೆಂಟ್ ಇಂಜಿನಿಯರ್ ಜಗದೀಶ್ ಹಾಗೂ ಪಿಡಬ್ಲ್ಯೂಡಿ ನಿವೃತ್ತ ಸೂಪರಿಂಡೆಂಟ್ ಇಂಜಿನಿಯರ್ ರವೀಂದ್ರಪ್ಪ ಎಂಬ...
ಬೆಂಗಳೂರು: ಟೀಂ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್ ದಾಖಲಾಗಿದೆ. ಒನ್ 8 ಕಮ್ಯೂನ್ ಪಬ್ ಮೇಲೆ ಕೇಸ್ದಾಖಲಾಗಿದೆ. ಕಸ್ತೂರ್ಬಾ ರಸ್ತೆಯಲ್ಲಿ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್...
ಬೆಂಗಳೂರು: ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮ*ಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ದಿಯಾ ಮಂಡೋಲ್ ಪಶ್ಚಿಮ ಬಂಗಾಳ ಮೂಲದವಳಾಗಿದ್ದು, ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು....
ಬೆಂಗಳೂರು: ವಿಚ್ಛೇದನದ ಬಳಿಕ ಮೊದಲ ಬಾರಿಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ಸುದ್ದಿಗೋಷ್ಟಿ ನಡೆಸಿದ್ದು, ಎಲ್ಲಾ ವದಂತಿಗಳಿಗೂ ಉತ್ತರ ನೀಡಿದ್ದಾರೆ. ಕೆಲವು ಊಹಾಪೋಹಗಳಿಗೆ ಉತ್ತರಿಸಿದ ಚಂದನ್ ಶೆಟ್ಟಿ ಅವರು ನಿವೇದಿತಾ ಹಾಗೂ ನಾನು...
ಬೆಂಗಳೂರು: ಇನ್ಮುಂದೆ ಪೆಟ್ರೋಲ್, ಡಿಸೇಲ್ ಇಲ್ಲದೆ ರಸ್ತೆಯಲ್ಲಿ ವಾಹನ ನಿಲ್ಲಿಸಿದರೂ ಸಹ ವಾಹನ ಚಾಲಕರ ಮೇಲೆ ಪ್ರಕರಣ ದಾಖಲಾಗಲಿದೆ. ಈ ಕುರಿತು ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಪ್ರಮುಖವಾಗಿ ನಗರದ ಸಂಚಾರ ದಟ್ಟಣೆ ರಸ್ತೆಗಳಲ್ಲಿ ವಾಹನ ನಿಂತರೆ...
ಬೆಂಗಳೂರು : ಶುಕ್ರವಾರ ಮಧ್ಯಾಹ್ನ 1:50ರ ಸುಮಾರಿಗೆ ಬೆಂಗಳೂರಿನ ಆರ್.ಟಿ ನಗರದ 80 ಅಡಿ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದ ಕೆಳ ಮಹಡಿಯಲ್ಲಿ ಬೆಂ*ಕಿ ಅವಘ*ಡ ಸಂಭವಿಸಿದೆ. ಕೂಡಲೇ ಘಟನಾ ಸ್ಥಳಕ್ಕೆ ಎರಡು ಅ*ಗ್ನಿಶಾಮಕ ವಾಹನ...
ಲೋಕಸಭಾ ಚುನಾವಣಾ ಇನ್ನೇನೊ ಹತ್ತಿರದಲ್ಲಿದೆ. ಹೆಚ್ಚಿನ ಜನರು ಇದರ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಆದ್ರೆ ಇಲ್ಲಿ ಕಟ್ಟಡ ಕಾರ್ಮಿಕರು, ದಿನಗೂಲಿ ಕೆಲಸ ಮಾಡುವವರು, ಪೈಂಟಿಂಗ್ ಕೆಲಸ ಮಾಡುವವರು, ಗಾರೆ ಕೆಲಸ ಮಾಡುವ ಜನರೂ ಪ್ರಚಾರ ಕಾರ್ಯದಲ್ಲಿ...