DAKSHINA KANNADA3 hours ago
ಉಳ್ಳಾಲ : ಬಂದೂಕು ತೋರಿಸಿ ಬ್ಯಾಂಕ್ ದರೋಡೆ; ನಗ, ನಗದು ದೋಚಿ ಪರಾರಿಯಾದ ಖದೀಮರು
ಉಳ್ಳಾಲ : ಕೋಟೆಕಾರ್ ಬ್ಯಾಂಕ್ನ ಕೆ.ಸಿ.ರೋಡ್ ಶಾಖೆಯಿಂದ ಭಾರೀ ದರೋಡೆ ನಡೆದಿದೆ. ಹಾಡಹಗಲೇ ಐದು ಮಂದಿ ಆಗಂತುಕರು ಬಂದೂಕು ತೋರಿಸಿ ಕೃತ್ಯ ಎಸಗಿದ್ದಾರೆ. ಫಿಯೇಟ್ ಕಾರಿನಲ್ಲಿ ಬಂದ ತಂಡ ಚಿನ್ನ, ನಗದುಗಳನ್ನು ದೋಚಿ ಪರಾರಿಯಾಗಿದೆ. ಬ್ಯಾಂಕಿನಿಂದ...