bengaluru2 years ago
ಅಕ್ರಮವಾಗಿ ಸಾಗಿಸುತ್ತಿದ್ದ 60 ನಕ್ಷತ್ರ ಆಮೆ ವಶ
ದೇವನಹಳ್ಳಿ: ಬ್ಯಾಂಕಾಕ್ನಿಂದ ಬೆಂಗಳೂರಿಗೆ ಅಕ್ರಮವಾಗಿ ತರಲಾಗಿದ್ದ ನಕ್ಷತ್ರ ಆಮೆಗಳನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು ಅದನ್ನು ಕರ್ನಾಟಕ ರಾಜ್ಯ ಅರಣ್ಯ ಇಲಾಖೆಗೆ ನೀಡಲಾಗಿದೆ. ಆಗಸ್ಟ್ 27 ರಂದು ಬ್ಯಾಂಕಾಕ್ನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...