DAKSHINA KANNADA3 years ago
ವಿಟ್ಲ: ಆಸ್ತಿ ವಿವಾದ-ಅಳಿಯನಿಗೆ ಮಾರಾಕಾಸ್ತ್ರದಿಂದ ಹೊಡೆದು ಕೊಲೆಗೆ ಯತ್ನಿಸಿದ ಮಾವ
ಮಂಗಳೂರು: ವ್ಯಕ್ತಿಯೊಬ್ಬ ಆಸ್ತಿ ವಿವಾದದಲ್ಲಿ ಯುವಕರ ತಂಡ ಕಟ್ಟಿಕೊಂಡು ತನ್ನ ಮಗಳು ಮತ್ತು ಅಳಿಯನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಬಂಟ್ವಾಳ ತಾಲೂಕಿನ ವಿಟ್ಲದ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಖಂಡಿಗ...