ಪುತ್ತೂರು: ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸಿ ಇಬ್ಬರು ಮಹಿಳೆಯರನ್ನು ವಶಪಡಿಸಿಕೊಂಡಿದ್ದಾರೆ. ಬನ್ನೂರು ಕರ್ಮಲ ಪೊಲೀಸ್ ವಸತಿಗೃಹ ರಸ್ತೆಯ...
ಪುತ್ತೂರು: ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ಜು.27ರಂದು ರಾತ್ರಿ ನಡೆದಿದೆ. ನಿನ್ನೆ ರಾತ್ರಿ ವೇಳೆ ಬನ್ನೂರಿನಲ್ಲಿ ತಾಯಿ ಮಗನಿಗೆ ಗಲಾಟೆ ನಡೆದಿದೆ. ಈ ವಿಚಾರವಾಗಿ ಪೊಲೀಸರು ಇವರ ಮನೆಗೆ ವಿಚಾರಣೆಗಾಗಿ ತೆರಳಿದ್ದು,...
ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ 36 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ನಿಷೇಧಿತ ಮಾದಕ ವಸ್ತು ಎಂಡಿಎಂಎ ನ್ನು ಹೊಂದಿಕೊಂಡು ಬೈಕ್ ನಲ್ಲಿ ಮಾರಾಟ/ಸಾಗಾಟ...
ಪುತ್ತೂರು: ಇಲ್ಲಿನ ಬನ್ನೂರು ಮೇಲ್ಮಜಲಿನಲ್ಲಿ ಸೀತಾರಮಾ ಶೆಟ್ಟಿ(45 ವ) ಎಮಬವರು ನೇಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಎ.28ರಂದು ನಡೆದಿದೆ. ಮುಂದೆ ಓದಿ..; ನೇಣಿಗೆ ಶರಣಾದ ಇಬ್ಬರು ಪುಟ್ಟ ಮಕ್ಕಳ ತಂದೆ ಖಾಸಗಿ ಕಂಪೆನಿಯೊಂದರಲ್ಲಿ ಕಳೆದ...
ಪುತ್ತೂರು: ಪುತ್ತೂರು ಮೂಲದ ವಿದ್ಯಾರ್ಥಿಯೋರ್ವ ಅಮೆರಿಕಾದ ಐಯೋವಾದಲ್ಲಿ ರೈಲು ಅಪಘಾತಕ್ಕೀಡಾಗಿ ದಾರುಣವಾಗಿ ಮೃತಪಟ್ಟ ಘಟನೆ ಡಿ.9ರಂದು ನಡೆದಿದೆ. ಬನ್ನೂರು ನಿವಾಸಿ ಮೈಸೂರಿನಲ್ಲಿ ಹಿರಿಯ ಹೋಟೆಲ್ನಲ್ಲಿ ಉದ್ಯಮಿಯಾಗಿದ್ದ ಅನಂತಕೃಷ್ಣರಾವ್ ಎಂಬವರ ಪುತ್ರ ಟಿ.ಎ ಸುಬ್ರಹ್ಮಣ್ಯ ಪಡ್ಡಿಲ್ಲಾಯ (30)...
ಪುತ್ತೂರು: ವಿದ್ಯುತ್ ತಂತಿ ತಗುಲಿ ಶಾಕ್ ಆಗಿ ಹೋರಿಯೊಂದು ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಡಂಪಿಂಗ್ ಯಾರ್ಡ್ ಬಳಿ ನಡೆದಿದೆ. ಮರದ ಮೇಲೆ ವಿದ್ಯುತ್ ತಂತಿಯೊಂದು ಬಿದ್ದಿದ್ದು ಅದನ್ನು...