BANTWAL2 years ago
ಅ. 30ಕ್ಕೆ ಬಿ ಸಿ ರೋಡಿನ ಬಂಟರ ಸಭಾಭವನದಲ್ಲಿ ವಿವಿಧ ಬ್ಯಾಂಕ್ಗಳಿಂದ ಸಾಲ ಸೌಲಭ್ಯ ಮಾಹಿತಿ ಕಾರ್ಯಾಗಾರ : ಸಂಸದ ಕಟೀಲ್
ಮಂಗಳೂರು : 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೇಶದ ಪ್ರಧಾನಮಂತ್ರಿಗಳು 2021ರ ಆಗಸ್ಟ್ 15ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ “ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಸಂಭ್ರಮದಲ್ಲಿ ಈ ವರ್ಷ ಹಲವಾರು ಕಾರ್ಯಕ್ರಮಗಳ ಮೂಲಕ ಆಚರಿಸಲು ನಿರ್ದೇಶನ...