LATEST NEWS3 years ago
ಕಡಬ: ಮನೆಗೆ ನುಗ್ಗಿ ನಗದು ಕಳವು ಪ್ರಕರಣ-ಆರೋಪಿ ಬಂಧನ
ಕಡಬ: ಬಂಟ್ರ ಗ್ರಾಮದ ಪಾಲೆತ್ತಡ್ಕ ಎಂಬಲ್ಲಿ ಮೂರು ತಿಂಗಳ ಹಿಂದೆ ಮನೆಗೆ ನುಗ್ಗಿ ನಗದು ಕಳವುಗೈದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಮೂಲತಃ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ನಿವಾಸಿ ಪ್ರಸ್ತುತ ಐತ್ತೂರು ಸುಂಕದಕಟ್ಟೆ...