ಬಂಟ್ವಾಳ : ಕ್ಷುಲ್ಲಕ ಕಾರಣಕ್ಕಾಗಿ ಗಂಡ-ಹೆಂಡತಿ ಮಧ್ಯೆ ಉಂಟಾದ ವೈಮನಸ್ಸಿನಿಂದಾಗಿ ತನ್ನ ಬಾವನಿಂದಲೇ ಹಲ್ಲೆಗೆ ಒಳಗಾದ ವ್ಯಕ್ತಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ಎಂಬಲ್ಲಿ ನಡೆದಿದ್ದು ಆರೋಪಿ...
ಗುರುಪುರ ನಿವಾಸಿ ರಿಕ್ಷಾ ಚಾಲಕ ಮಹಮ್ಮದ್ ಆಲಿ ಬಂಧಿತ ಆರೋಪಿಯಾಗಿದ್ದಾನೆ. ಬಂಟ್ವಾಳ ತಾಲೂಕಿನ ಮಹಿಳೆಯೋರ್ವಳಿಗೆ ತಾನು ಅನಿಲ್ ಶೆಟ್ಟಿ ಬ್ಯುಸಿನೆಸ್ ಮ್ಯಾನ್ ಎಂದು ಪೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಬಳಿಕ ಲೈಂಗಿಕ ಕಿರುಕುಳ ಕೊಡುತ್ತಿದ್ದ. ಬಂಟ್ವಾಳ:...
ಬಂಟ್ವಾಳ: ಅತ್ತಿಗೆಯ ಜತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪದಿಂದ ತಮ್ಮನನ್ನು ಅಣ್ಣ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ, ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ....
ಮಂಗಳೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಕಾರಿನಲ್ಲಿ ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಆರು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮಂಗಳೂರಿನ 1ನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಆರೋಪಿಗಳಿಗೆ...
ಬಂಟ್ವಾಳ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಹಿತ ಕರ್ತವ್ಯನಿರತ ಸಿಬ್ಬಂದಿ ಮೇಲೆ ಕೈಮಾಡಿ, ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ. ಈ ಕುರಿತು...
ಬಂಟ್ಚಾಳ: ಮನೆಯ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮಂಚಿಯಲ್ಲಿ ಸೋಮವಾರ ನಡೆದಿದೆ. ರಾಜೇಶ್ (36) ಮೃತಪಟ್ಟ ವ್ಯಕ್ತಿ. ಜೂ. 8 ರಂದು ರಾಜೇಶ್...
ಮೇಲಾಧಿಕಾರಿ ಕಿರುಕುಳ ಆರೋಪ : ಪತ್ರ ಬರೆದು ಆತ್ಮಹತ್ಯೆಗೆ ಯತ್ನಿಸಿದ ಬಂಟ್ವಾಳ ಪುರಸಭಾ ಹೆಲ್ತ್ ಅಫೀಸರ್…! ಬಂಟ್ವಾಳ : ಸರಕಾರಿ ಉದ್ಯೋಗಿಯೋರ್ವರು ಪತ್ರ ಬರೆದು ಆತ್ಮ ಹತ್ಯೆಗೆ ಯತ್ನಿಸಿದ ಘಟನೆ ಇಂದು ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ...
ರೌಡಿಶೀಟರ್ ಆಕಾಶಭವನ ಶರಣ್ ಗೆ ಎನ್ ಕೌಂಟರ್ ಭೀತಿಯಂತೆ..!? ಮಂಗಳೂರು : ಭೂಗತಪಾತಕಿ ವಿಕ್ಕಿಶೆಟ್ಟಿ ಬಲಗೈ ಬಂಟ ಹಾಗೂ ರೌಡಿ ಶೀಟರ್ ಆಕಾಶ್ ಭವನ್ ಶರಣ್ ಗೆ ಎನ್ ಕೌಂಟರ್ ಭೀತಿ ಉಂಟಾಗಿದೆಯಂಂತೆ. ಶರಣ್ ಅಲಿಯಾಸ್...
ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ : ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ ಸತೀಶ್...
ಬಂಟ್ವಾಳದಲ್ಲಿ ಕಟ್ಟಡ ಗೋಡೆ ಕುಸಿತ : ಒರ್ವ ಸಾವು – ಇಬ್ಬರು ಗಂಭೀರ ಗಾಯ..! ಬಂಟ್ವಾಳ : ಶ್ರಮದಾನ ಮಾಡುವ ವೇಳೆ ಹಳೆಯ ಕಟ್ಟಡದ ಗೋಡೆ ಕುಸಿದು ಬಿದ್ದು ಪರಿಣಾಮ ಸ್ಥಳದಲ್ಲಿದ್ದ ಒರ್ವ ಮೃತಪಟ್ಟು ಬಾಲಕ...