BANTWAL2 years ago
ಬಂಟ್ವಾಳ : ಬತ್ತಿ ಹೋದ ನೇತ್ರಾವತಿ ನದಿಯ ಕಲ್ಲುಗಳ ಮೇಲೆ ಸೀತಾದೇವಿ ಪಾದ..!?
ನೇತ್ರಾವತಿ ನದಿಯಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯ ಇಳಿದಿರುವ ಪರಿಣಾಮ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನದಿಯ ಮಧ್ಯೆ ಕಲ್ಲುಗಳ ಮೇಲೆ ಇರುವ ಸೀತಾದೇವಿಯ ಪಾದ ಎಂದು ಧಾರ್ಮಿಕ ನಂಬಿಕೆಯುಳ್ಳ ರಚನೆಗಳು ಗೋಚರಿಸಿವೆ....